ಎಲ್ಲ ರಾಜಕೀಯ ಪಕ್ಷಗಳಲ್ಲೂ ಗೊಂದಲ: ಈಶ್ವರಪ್ಪ


Team Udayavani, Jul 24, 2023, 6:20 AM IST

ಎಲ್ಲ ರಾಜಕೀಯ ಪಕ್ಷಗಳಲ್ಲೂ ಗೊಂದಲ: ಈಶ್ವರಪ್ಪ

ಹೂವಿನಹಡಗಲಿ: ರಾಜ್ಯದಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಗೊಂದಲದಲ್ಲಿವೆ. ಇಷ್ಟರಲ್ಲೇ ರಾಜ್ಯದ ಪಕ್ಷಗಳ ಗೊಂದಲ ಬಗೆಹರಿದು ಒಂದು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ಹೇಳಿದರು.

ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಹೇಳುವವರು, ಕೇಳುವವರು ಇದ್ದಾರೆ. ಆದರೆ ಉಳಿದ ಪಕ್ಷದಲ್ಲಿ ಅಂಥ ವ್ಯವಸ್ಥೆ ಇಲ್ಲ.

ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್‌ ಹೇಳಿಕೆಯಿಂದಲೇ ಆ ಪಕ್ಷದ ಗೊಂದಲ ಎಷ್ಟಿದೆ ಎಂಬುದು ಗೊತ್ತಾಗುತ್ತದೆ. ಇತ್ತ ಜೆಡಿಎಸ್‌ ಪಕ್ಷದ ನಿಲುವು ಇದುವರೆಗೂ ಗೊತ್ತಾಗುತ್ತಿಲ್ಲ. ಮೊನ್ನೆ ನಡೆದ ವಿಧಾನ ಸಭೆಯಲ್ಲಿ ವಿಪಕ್ಷ ನಾಯಕನಿಲ್ಲದೆ ಸಭೆ ನಡೆದಿರುವುದು ನಮ್ಮ ಪಕ್ಷದ ತಪ್ಪು. ಇಷ್ಟರೊಳಗೆ ನಾವು ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಈ ಹಿಂದೆ ಕಾಂಗ್ರೆಸ್‌ ಶಾಸಕರು ಸಭಾಧ್ಯಕ್ಷರನ್ನೇ ಪೀಠದಿಂದ ಎತ್ತಿಕೊಂಡು ಹೋಗಿದ್ದರು ಎಂದು ಹೇಳಿದರು.

ಟಾಪ್ ನ್ಯೂಸ್

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Vijayapura: Protest against Waqf led by many Seers

Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

Waqf Issue:  Must Be Get Protected from Land Terrorism, Land Jihad: Shobha Karandlaje

Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Apologize or give 5 crores: Another threat to actor Salman

Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.