Arishina Gundi Falls ನೋಡಲು ಹೋಗಿದ್ದ ಯುವಕ ನೀರುಪಾಲು; ವಿಡಿಯೋ ವೈರಲ್

Team Udayavani, Jul 24, 2023, 11:59 AM IST

Arishina Gundi Falls ನೋಡಲು ಹೋಗಿದ್ದ ಯುವಕ ನೀರುಪಾಲು; ವಿಡಿಯೋ ವೈರಲ್

ಕುಂದಾಪುರ: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ನಡೆದಿದೆ.

ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ.

ರವಿವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನ ಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಫೋಟೋಶೂಟ್ ಮಾಡುತ್ತಿದ್ದ ವೇಳೆ ಜಾರಿಗೆ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಜತೆಯಲ್ಲಿದ್ದ ಸ್ನೇಹಿತ ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ.

ಶರತ್ ಅವರು ಕೆಳಗೆ ಬೀಳುತ್ತಿರುವ ದೃಶ್ಯವು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.