Gyanvapi survey: ಜ್ಞಾನವಾಸಿ ಮಸೀದಿ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ ಕೋರ್ಟ್

Team Udayavani, Jul 24, 2023, 12:09 PM IST

Supreme Court granted temporary stay to Gnanavasi Masjid survey

ಹೊಸದಿಲ್ಲಿ: ಜ್ಞಾನವಾಸಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಸಮೀಕ್ಷೆಗೆ ಎರಡು ದಿನಗಳ ಕಾಲ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸರ್ವೆಗೆ ತಡೆ ನೀಡುವಂತೆ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸೋಮವಾರ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿತ್ತು.

ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಜುಲೈ 26ರವರೆಗೆ ಯಾವುದೇ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದ್ದು, ಪರಿಹಾರಕ್ಕಾಗಿ ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗುವಂತೆ ಮುಸ್ಲಿಂ ಅರ್ಜಿದಾರರಿಗೆ ಸೂಚಿಸಿದೆ.

30 ಸದಸ್ಯರ ಎಎಸ್‌ ಐ ತಂಡವು ಸೋಮವಾರ ಬೆಳಗ್ಗೆ ಜ್ಞಾನವಾಪಿ ಮಸೀದಿಯಲ್ಲಿ ಸಮೀಕ್ಷೆಯನ್ನು ಪ್ರಾರಂಭಿಸಿತ್ತು. ಮಸೀದಿಯನ್ನು ಪ್ರಾಚೀನ ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸರ್ವೆ ಮಾಡಲಾಗುತ್ತಿದೆ.

ಅಲಹಾಬಾದ್ ಹೈಕೋರ್ಟ್‌ ನಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯದ ಎಎಸ್‌ಐ ಆದೇಶವನ್ನು ಪ್ರಶ್ನಿಸಲು ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಗೆ ನ್ಯಾಯಾಲಯವು ಸ್ವಲ್ಪ ” breathing time” ನೀಡಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

ಸಮೀಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಸೀದಿ ಮಂಡಳಿ ಅರ್ಜಿ ಸಲ್ಲಿಸಿತ್ತು. ಇಡೀ ಆವರಣದ ಉತ್ಖನನ ಸೇರಿದಂತೆ ಸಮೀಕ್ಷೆಯ ಆದೇಶವು ಮಸೀದಿಗೆ ಮುಸ್ಲಿಮರ ಪ್ರವೇಶಕ್ಕೆ ಅಡ್ಡಿಯಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿತ್ತು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.