Rain:ಪ್ರಕೃತಿ ವಿಕೋಪ ಕುರಿತು ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಆರಗ ಜ್ಞಾನೇಂದ್ರ ತಾಕಿತು

Team Udayavani, Jul 24, 2023, 3:51 PM IST

12-theerthhalli

ತೀರ್ಥಹಳ್ಳಿ: ಮಳೆಯ ಆರ್ಭಟದಿಂದ ತುಂಗಾ ನದಿ ನೆರೆಯ ಸ್ಥಿತಿ ನಿರ್ಮಾಣವಾಗಿದ್ದು, ಪ್ರತಿಯೊಬ್ಬ ಅಧಿಕಾರಿಗಳು 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬೇಕು. ಯಾವುದೇ ರೀತಿಯಲ್ಲಿ ಕ್ಷೇತ್ರದ ಜನರಿಗೆ ತೊಂದರೆ ಆಗಬಾರದು ಎಂದು ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರಕೃತಿ ವಿಕೋಪ ಕುರಿತಾಗಿ ಜು. 24ರ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಜನರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಅವಶ್ಯಕತೆ ಇದ್ದರೆ ಆಂಬ್ಯುಲೆನ್ಸ್ ಸೇವೆ ಹೆಚ್ಚಳ ಮಾಡಿ ಎಂದು ಆರೋಗ್ಯಾಧಿಕಾರಿ ನಟರಾಜ್ ಗೆ ಹೇಳಿದರು.

ನೆರೆ ಹೆಚ್ಚಳವಾಗುತ್ತಿರುವುದರಿಂದ ನೆರೆ ಹಾವಳಿ ಪ್ರದೇಶಗಳಲ್ಲಿ ಪೊಲೀಸ್ ವ್ಯವಸ್ಥೆ ಕಲ್ಪಿಸಿ ಹಾಗೂ ಸೇತುವೆ ಬಳಿ 24 ಗಂಟೆಗಳ ಕಾಲ ಎಚ್ಚರ ವಹಿಸಬೇಕು. ಅವಶ್ಯಕತೆ ಇದ್ದರೆ ಕುರುವಳ್ಳಿಯ ಜೋಪಡಿ ಜನರನ್ನು ಬೇರೆ ಕಡೆ ಸ್ಥಳಾಂತರ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆಗಳಲ್ಲಿ ವ್ಯವಸ್ಥೆ ಹೇಗಿದೆ ಎಂದು ತಿಳಿದುಕೊಳ್ಳಿ, ಅಲ್ಲಿನ ಕಟ್ಟಡ, ಹೆಂಚುಗಳ ಬಗ್ಗೆ ಪರಿಶೀಲನೆ ನಡೆಸಿ, ಕುಸಿದು ಬೀಳುವ ಸ್ಥಿತಿಯಲ್ಲಿ ಇದೆಯಾ ಎಂದು ತಿಳಿದುಕೊಳ್ಳಿ. ಆದಷ್ಟು ಮಕ್ಕಳ ಬಗ್ಗೆ ಎಚ್ಚರ ವಹಿಸಿ ಎಂದು ಶಿಕ್ಷಣಾಧಿಕಾರಿ ಗಣೇಶ್ ಗೆ ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಅಮೃತ್ ಅತ್ರೇಶ್, ಡಿವೈಎಸ್ ಪಿ ಗಜಾನನ ವಾಮನ ಸುತಾರ, ಆರೋಗ್ಯ ಅಧಿಕಾರಿಗಳಾದ ನಟರಾಜ್, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಕುರಿಯಾಕೊಸ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.