ಇಪಿಎಫ್ ಬಡ್ಡಿ ಶೇ. 8.15ಕ್ಕೆ ಹೆಚ್ಚಳ: ಕೇಂದ್ರ ಸರ್ಕಾರ ಅನುಮೋದನೆ
Team Udayavani, Jul 25, 2023, 6:50 AM IST
ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿಯ ಠೇವಣಿ ಮೇಲಿನ ಬಡ್ಡಿಯನ್ನು 2022-23ರ ಹಣಕಾಸು ವರ್ಷದಲ್ಲಿ ಶೇ.8.15ಕ್ಕೆ ಏರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಕಳೆದ ಮಾ. 28ರಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯು ಇಪಿಎಫ್ ಠೇವಣಿ ಮೇಲಿನ ಬಡ್ಡಿಯನ್ನು ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಿ, ಶೇ. 8.15ಕ್ಕೆ ನಿಗದಿಪಡಿಸಿತ್ತು. ಇದಕ್ಕೆ ಈಗ ಸರಕಾರದ ಅನುಮೋದನೆ ದೊರೆತಿದ್ದು, ಸುಮಾರು 6 ಕೋಟಿ ಚಂದಾದಾರರಿಗೆ ಇದರಿಂದ ಅನುಕೂಲವಾಗಲಿದೆ. ಇವರೆಲ್ಲರ ಇಪಿಎಫ್ ಖಾತೆಗಳಿಗೆ ಬಡ್ಡಿ ದರವನ್ನು ಜಮೆ ಮಾಡುವ ಪ್ರಕ್ರಿಯೆಯನ್ನು ಅಧಿಕಾರಿಗಳು ಆರಂಭಿಸಲಿದ್ದಾರೆ ಎಂದು ಇಪಿಎಫ್ಒ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.