ಭಾರತದಲ್ಲಿ ಏಕರೂಪ ಸಂಹಿತೆಗೆ ಪಾಕ್ ಮುಸ್ಲಿಂ ಚಿಂತಕ ಬೆಂಬಲ
ಭಾರತದಲ್ಲಿ ಮುಸ್ಲಿಮರು ಆರಾಮಾಗಿ ಬದುಕುತ್ತಿದ್ದಾರೆ ಎಂದ ಇಶ್ತಿಯಾಕ್ ಅಹ್ಮದ್
Team Udayavani, Jul 25, 2023, 7:43 AM IST
ಇಸ್ಲಾಮಾಬಾದ್: ಭಾರತದಲ್ಲಿ ಮುಸಲ್ಮಾನರಿಗೆ ಯಾವುದೇ ಆತಂಕವಿಲ್ಲ, ಬಹುಸಂಖ್ಯಾತರಂತೆ ಅವರೂ ಸಮಾನರಾಗಿದ್ದು, ಎಲ್ಲರಂತೆ ತಮ್ಮ ವ್ಯಾಪಾರ-ವ್ಯವಹಾರಗಳನ್ನು ನಡೆಸುತ್ತಿದ್ದಾರೆಂದು ಪಾಕಿಸ್ತಾನ ಮೂಲದ ಲೇಖಕ, ಸ್ವೀಡಿಷ್ ರಾಜಕೀಯ ತಜ್ಞ ಇಶ್ತಿಯಾಕ್ ಅಹ್ಮದ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯ ಪ್ರಸ್ತಾಪದ ಕುರಿತು ಅಹ್ಮದ್ ಮಾತನಾಡಿದ್ದಾರೆ.
ಈ ವೇಳೆ ” ಏಕರೂಪ ನಾಗರಿಕ ಸಂಹಿತೆ ಸರಿಯಾದ ವಿಧಾನವೆಂದು ಬಣ್ಣಿಸಿದ್ದಾರೆ. ಮುಸಲ್ಮಾನ ಹೆಣ್ಣುಮಕ್ಕಳಿಗೆ ಅನ್ಯಾಯವಾಗಬಾರದು ಎಂದು ವಾದಿಸುವ ನಾವು, ಯುಸಿಸಿಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ. ದೇಶದಲ್ಲಿ ಸಮಾನವಾದ ಅಪರಾಧ ಕಾನೂನುಗಳಿವೆ, ಅದರಂತೆಯೇ ಸಮಾನ ನಾಗರಿಕ ಕಾನೂನುಗಳು ಜಾರಿಯಾಗುವುದರಲ್ಲಿ ತಪ್ಪೇನಿದೆ? ಪ್ರತ್ಯೇಕ ಸಮುದಾಯಗಳಿಗೆ ಪ್ರತ್ಯೇಕ ಕಾನೂನು ಎನ್ನುವಂತೆ ಭಾರತದಲ್ಲಿ ಅನ್ವಯಿಸಲು ಸಾಧ್ಯವಿಲ್ಲ, ಹಾಗಾಗಿ ಯುಸಿಸಿ ಜಾರಿಯ ಅಗತ್ಯವಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
MUST WATCH
ಹೊಸ ಸೇರ್ಪಡೆ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.