Job opportunity:ಸ್ಟಾಪ್ ಸೆಲೆಕ್ಷನ್ ಕಮೀಷನ್ನಿಂದ 1876 SI ಹುದ್ದೆಗಳಿಗೆ ಅರ್ಜಿ ಆಹ್ವಾನ
Team Udayavani, Jul 25, 2023, 10:28 AM IST
ಹುದ್ದೆಗಳು: ಸ್ಟಾಪ್ ಸೆಲೆಕ್ಷನ್ ಕಮೀಷನ್ನಲ್ಲಿ (ಎಸ್ಎಸ್ಸಿ) ದೆಹಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪುರುಷ)-109, ಸಬ್ ಇನ್ಸ್ಪೆಕ್ಟರ್(ಮಹಿಳೆ)-53 ಮತ್ತು ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ನಲ್ಲಿ 1714 ಸಬ್ ಇನ್ಸ್ಪೆಕ್ಟರ್ ಹುದ್ದೆಗಳು
ಸ್ಥಳ: ದೇಶಾದ್ಯಂತ
ಇಲಾಖೆ: ಮಿನಿಸ್ಟ್ರಿ ಆಫ್ ಪರ್ಸನಲ್, ಭಾರತ ಸರ್ಕಾರ
ವಯೋಮಿತಿ: ಕನಿಷ್ಠ 20ರಿಂದ ಗರಿಷ್ಠ 25 ವರ್ಷ(ಪರಿಶಿಷ್ಟರಿಗೆ, ಹಿಂದುಳಿದವರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ)
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿವಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ಆಯ್ಕೆ ವಿಧಾನ: ಪರೀಕ್ಷೆ, ದೇಹದಾರ್ಢ್ಯ ಪರೀಕ್ಷೆ, ಸಂದರ್ಶನ
ಕೊನೇ ದಿನಾಂಕ: 15.08.2023
ಶುಲ್ಕ: ಸಾಮಾನ್ಯ ಅಭ್ಯರ್ತಿಗೆ 100 ರೂ. ಪರಿಶಿಷ್ಟರಿಗೆ ಯಾವುದೇ ಶುಲ್ಕ ಇಲ್ಲ.
ವೆಬ್ಸೈಟ್: https://ssc.nic.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.