ಮುಂದುವರಿದ ಮಳೆ: ಜು.26 ರಂದು ಉಡುಪಿ ಜಿಲ್ಲೆಯ ಶಾಲಾ- ಕಾಲೇಜಿಗೆ ರಜೆ

Team Udayavani, Jul 25, 2023, 8:15 PM IST

RAIN SCHOOL

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಪದವಿ ಪೂರ್ವ ಹಂತದವರೆಗೆ ಶಾಲೆ- ಕಾಲೇಜುಗಳಿಗೆ ಬುಧವಾರ (ಜುಲೈ 26) ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು, ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌, ಐ.ಟಿ.ಐಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಜು. 26 ರಂದು ನಿಗದಿಯಂತೆ ಪದವಿ ಪರೀಕ್ಷೆ
ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳು ಜು.26ರಂದು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. ಯಾವುದೇ ಬದಲಾವಣೆ ಇರುವುದಿಲ್ಲ. ಮಳೆಯ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನಾನುಕೂಲತೆ ಇದ್ದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು, ಎಂದು ವಿವಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:  ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ದಿನಗಳಿಂದ ಎರಡು ಸೇತುವೆ ಜಲಾವೃತ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.