ನಿದಾ ದಾರ್‌ ಪಾಕ್‌ ನಾಯಕಿ: 18 ವರ್ಷದ ಆಯೇಷಾ ನಿವೃತ್ತಿ ಖಾತ್ರಿ


Team Udayavani, Jul 26, 2023, 7:20 AM IST

DAR

ಲಾಹೋರ್‌: ಪಾಕಿಸ್ಥಾನ ಕ್ರಿಕೆಟ್‌ನಲ್ಲಿ ಭಾರೀ ಸಂಚಲನ ಮೂಡಿ ಸಿದ 18 ವರ್ಷದ ಆಯೇಷಾ ನಸೀಮ್‌ ಅವರ ನಿವೃತ್ತಿಯನ್ನು ಪಿಸಿಬಿ ದೃಢ ಪಡಿಸಿದೆ. ಜತೆಗೆ ಮುಂಬರುವ ಏಷ್ಯಾಡ್‌ ಗಾಗಿ ತಂಡವನ್ನು ಅಂತಿಮ ಗೊಳಿಸಿದ್ದು, ನಿದಾ ದಾರ್‌ ಅವರನ್ನು ನೂತನ ನಾಯಕಿಯನ್ನಾಗಿ ನೇಮಿಸಿದೆ.

ಆಕ್ರಮಣಕಾರಿ ಬ್ಯಾಟರ್‌ ಆಯೇಷಾ ನಸೀಮ್‌ ರವಿವಾರ ಅಂತಾರಾಷ್ಟ್ರೀಯ ಕ್ರಿಕೆಟಿಗೆ ದಿಢೀರ್‌ ನಿವೃತ್ತಿ ಘೋಷಿಸಿದ ಸುದ್ದಿ ಹಬ್ಬಿತ್ತು. ಇದಕ್ಕೆ ಅವರು “ವೈಯಕ್ತಿಕ’ ಕಾರಣವನ್ನು ನೀಡಿದ್ದರು. ಆದರೆ ಇದು “ಧಾರ್ಮಿಕ’ ಕಾರಣದೊಂದಿಗೆ ತಳುಕು ಹಾಕಿತ್ತು. ಇದನ್ನು 48 ಗಂಟೆಗಳ ತನಕ ಕಾದು ನೋಡಲು ನಿರ್ಧರಿಸಿದ ಪಿಸಿಬಿ, ಮಂಗಳವಾರ ಇದನ್ನು ಅಧಿಕೃತವಾಗಿ ಪ್ರಕಟಿಸಿತು.

ಆಯೇಷಾ ನಸೀಮ್‌ 4 ಏಕದಿನ ಹಾಗೂ 30 ಟಿ20 ಅಂತಾರಾಷ್ಟ್ರೀಯ ಪಂದ್ಯ ಗಳಲ್ಲಿ ಪಾಕಿಸ್ಥಾನವನ್ನು ಪ್ರತಿ ನಿಧಿ ಸಿದ್ದರು. 2020 ಮತ್ತು 2023ರ ಐಸಿಸಿ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲೂ ಆಡಿದ್ದರು. ಟಿ20ಯಲ್ಲಿ 128.12ರಷ್ಟು ಉತ್ಕೃಷ್ಟ ಸ್ಟ್ರೈಕ್‌ರೇಟ್‌ ಇವರದಾಗಿತ್ತು.

ಏಷ್ಯಾಡ್‌ ತಂಡ: ನಿದಾ ದಾರ್‌ (ನಾಯಕಿ), ಅಲಿಯಾ ರಿಯಾಜ್‌, ಅನೋಷಾ ನಾಸಿರ್‌, ದಿಯಾನಾ ಬೇಗ್‌, ಫಾತಿಮಾ ಸನಾ, ಮುನೀಬಾ ಅಲಿ, ನಾಜಿಹಾ ಅಲ್ವಿ, ನಶ್ರಾ ಸಂಧು, ನತಾಲಿಯಾ ಪರ್ವೇಜ್‌, ಒಮೈಮಾ ಸೊಹೇಲ್‌, ಸದಾಫ್ ಶಮಾಸ್‌, ಶಾವಾಜ್‌ ಜುಲ್ಫಿಕರ್‌, ಸಿದ್ರಾ ಅಮೀನ್‌, ಸಯೇದಾ ಅರೂಬ್‌ ಶಾ, ಉಮ್‌ ಎ ಹನಿ.

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.