ಗೃಹಲಕ್ಷ್ಮಿ- ಹಣ ಪಡೆದರೆ ಕ್ರಿಮಿನಲ್ ಕೇಸ್: ಸಿದ್ದರಾಮಯ್ಯ
Team Udayavani, Jul 26, 2023, 7:51 AM IST
ಹುಬ್ಬಳ್ಳಿ: ಗೃಹಲಕ್ಷ್ಮಿ ಯೋಜನೆ ನೋಂದಣಿ ಅರ್ಜಿ ಸಲ್ಲಿಕೆ ಉಚಿತವಾಗಿದೆ. ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರ ಸೇರಿದಂತೆ ಇತರೆ ಕೇಂದ್ರಗಳಲ್ಲಿ ಯಾರಾದರೂ ಹಣ ತೆಗೆದುಕೊಂಡ ಬಗ್ಗೆ ದೂರು ಬಂದರೆ, ಸಾಕ್ಷಿ ಇದ್ದರೆ ಅಂಥವರ ವಿರುದ್ಧ ಕಾನೂನು ರೀತಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಳ್ಳಾರಿಯಲ್ಲಿ ಹೇಳಿದರು.
15-20 ಸ್ಥಾನ ಗೆಲುವು
ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್ನವರು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಏನೋ ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೂ, ಇಲ್ಲವಾದರೂ ನಾವು ರಾಜ್ಯದಲ್ಲಿ 15ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದರು.
ಮೌಡ್ಯತೆಯಲ್ಲಿ ನಂಬಿಕೆಯಿಲ್ಲ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಬರುತ್ತದೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ಇಂತಹ ಮೂಢನಂಬಿಕೆ, ಮೌಡ್ಯತೆಗಳಲ್ಲಿ ನಂಬಿಕೆ ಇಲ್ಲ. ಅವರ ಅಧಿಕಾರಾವಧಿಯಲ್ಲಿ ಪ್ರವಾಹ ಬಂದು ಲಕ್ಷಾಂತರ ಮನೆಗಳು ಕೊಚ್ಚಿ ಹೋದವು, ಬಿದ್ದು ಹೋದವು. ಅದಕ್ಕೆ ಏನು ಹೇಳುತ್ತಾರೆ? ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.