ಜೋ ಬೈಡೆನ್ ವಿರುದ್ಧ ವಾಗ್ಧಂಡನೆ?
Team Udayavani, Jul 26, 2023, 7:57 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ವಿದೇಶಿ ಶೆಲ್ ಕಂಪೆನಿಗಳಿಂದ ತಮ್ಮ ಕುಟುಂಬಸ್ಥರು ಹಾಗೂ ಸಹವರ್ತಿಗಳಿಗೆ ಅಕ್ರಮ ಹಣಕಾಸು ಸಂದಾಯಕ್ಕೆ ಸಹಕರಿಸಿದ್ದಾರೆಂಬ ಆರೋಪಗಳು ಕೇಳಿಬಂದಿವೆ.
ಈ ಸಂಬಂಧ ಬೈಡೆನ್ಗೆ ವಾಗ್ಧಂಡನೆ ವಿಧಿಸುವ ಸಾಧ್ಯತೆಗಳಿವೆ ಎಂದು ಅಮೆರಿಕ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ನ ಸ್ಪೀಕರ್ ಕೆವಿನ್ ಮೆಕಾರ್ಥಿ ಸುಳಿವು ನೀಡಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆಯೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಮೆಕಾರ್ಥಿ ಈ ವಿಚಾರ ಪ್ರಸ್ತಾವಿಸಿದ್ದಾರೆ.
ಬೈಡೆನ್ ಅವರು ತಾವಾಗಲಿ, ತಮ್ಮ ಕುಟುಂಬವಾಗಲಿ ಚೀನದಿಂದ ಯಾವುದೇ ಅಕ್ರಮ ಹಣವನ್ನು ಪಡೆದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಆದರೆ ಅವರ ಈ ವಾದ ಸುಳ್ಳು ಎಂಬುದನ್ನು ನಾವು ಶೀಘ್ರವೇ ನಿರೂಪಿಸುತ್ತೇವೆ. ಅವರಷ್ಟೇ ಅಲ್ಲ ಅವರ ಪುತ್ರ ಹಂಟರ್ ಬೈಡೆನ್ ನಡೆಸಿರುವ ತೆರಿಗೆ ವಂಚನೆಯೂ ಕೂಡ ಶೀಘ್ರವೇ ತಾರ್ಕಿಕ ಅಂತ್ಯ ಪಡೆಯಲಿದೆ. ಹಂಟರ್ ಪ್ರಕರಣದಲ್ಲಿ ಪ್ರಾಸಿಕ್ಯೂಟರ್ಗಳು ಬೇಕಂತಲೇ ಮಂದಗತಿಯ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಆದರೆ ಬೈಡೆನ್ ಕುಟುಂಬದ ವಿರುದ್ಧದ ಆರೋಪಗಳ ತನಿಖೆ ಈಗಾಗಲೇ ದೋಷರೋಪಣೆ ಹಂತಕ್ಕೆ ತಲುಪಿರುವ ಕಾರಣ, ಶೀಘ್ರವೇ ಸತ್ಯ ಬಯಲಾಗಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.