ಗ್ರಾ.ಪಂ. ಚುನಾವಣೆ ವಿಚಾರದಲ್ಲಿ ಬಿಜೆಪಿ – ಕಾಂಗ್ರೆಸ್ ಮಧ್ಯೆ ಗಲಾಟೆ: ಲಘು ಲಾಠಿ ಪ್ರಹಾರ
Team Udayavani, Jul 26, 2023, 1:22 PM IST
ಬೆಳಗಾವಿ: ತಾಲೂಕಿನ ನಿಲಜಿ ಗ್ರಾಮ ಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಹಣಿ ಏರ್ಪಟ್ಟಿದ್ದು ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ಗಲಾಟೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಎರಡು ಗುಂಪುಗಳ ಮಧ್ಯೆ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಗ್ರಾಪಂ ಅಧ್ಯಕ್ಷೆ ಆಕಾಂಕ್ಷಿ ಆಗಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶೀಲಾ ತಿಪ್ಪಣ್ಣವರ ಅವರು ಚುನಾವಣೆ ನಡೆಯುವಾಗಲೇ ಹೊರ ಬಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಬೆಂಬಲಿತ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಪರಿಣಾಮ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದೆ. ಎಸಿಪಿ ಗಿರೀಶ್ ಎನ್ ವಿ ಭರಮನಿ ಸೇರಿದಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಇದನ್ನೂ ಓದಿ: ವಿಜಯಪುರ: 12ರ ಬಾಲೆ ಮೇಲೆ ಅತ್ಯಾಚಾರವೆಸಗಿದ 60ರ ವೃದ್ಧನಿಗೆ 20 ವರ್ಷ ಜೀವಾವಧಿ ಶಿಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.