Mandagadde ಜಿಂಕೆ ಶಿಕಾರಿ; ಇಬ್ಬರ ಬಂಧನ !
Team Udayavani, Jul 26, 2023, 6:13 PM IST
ತೀರ್ಥಹಳ್ಳಿ: ತಾಲೂಕಿನ ಮಂಡಗದ್ದೆ ವಲಯ ವ್ಯಾಪ್ತಿಯ ಕುಳ್ಳುಂಡೆ ಗ್ರಾಮದ ಶೇಡ್ ನಲ್ಲಿ ಅಕ್ರಮವಾಗಿ ಜಿಂಕೆಯನ್ನು ಶಿಕಾರಿ ಮಾಡಿ ಮಾಂಸಕ್ಕಾಗಿ ಕಡಿಯುತ್ತಿರುವ ಸಂದರ್ಭದಲ್ಲಿ ಮಂಡಗದ್ದೆ ವಲಯ ಅಧಿಕಾರಿ ಆದರ್ಶ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ದಾಳಿ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಜಿಂಕೆ ಮಾಂಸ ಮತ್ತು ಎರಡು ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ .
ಡಿಸಿಎಫ್ ಶಿವಶಂಕರ್, ಎಸಿಎಫ್ ಪ್ರಕಾಶ್ ಮತ್ತು ಆರ್ ಎಫ್ ಒ ಆದರ್ಶ ಇವರುಗಳ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಗಸ್ತು ಅರಣ್ಯ ಪಾಲಕರದ ದುರ್ಗಪ್ಪ ಡಿ, ಸಂತೋಷ್ ಕುಮಾರ್ ಮತ್ತು ವಲಯದ ಇತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.