ಕೊಲ್ಲೂರು: ಅಸ್ವಸ್ಥ ವ್ಯಕ್ತಿ ಸಾವು
Team Udayavani, Jul 26, 2023, 11:22 PM IST
ಕೊಲ್ಲೂರು: ಕೊಲ್ಲೂರಿನ ಸಲಗೇರಿಯಲ್ಲಿರುವ ಪತ್ನಿಯ ಮನೆಯಲ್ಲಿ ವಾಸವಾಗಿದ್ದ ಹಳ್ಳಿಹೊಳೆ ಗ್ರಾಮದ ಅರಮನೆಕೊಡ್ಲು ಚಂದ್ರನಾಯ್ಕ ಅವರ ಪುತ್ರ ಗಣೇಶ (35) ಅವರು ಜು. 25ರಂದು ರಾತ್ರಿ ಮಲಗಿದ್ದ ವೇಳೆ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆ್ಯಂಬ್ಯುಲೆನ್ಸ್ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಅವರು ಅರಶಿನಮುಂಡಿಗೆ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಕೊಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.