ಆ್ಯಂಡ್ರಾಯ್ಡನಲ್ಲೂ ChatGPT
Team Udayavani, Jul 27, 2023, 12:27 AM IST
ಕೃತಕ ಬುದ್ಧಿಮತ್ತೆ ಆಧಾರಿತ ಸರ್ಚ್ ಅಪ್ಲಿಕೇಶನ್ ಚಾಟ್ ಜಿಪಿಟಿ ಇದೀಗ ಆ್ಯಂಡ್ರಾಯ್ಡ ಮೊಬೈಲ್‌ಗಳಿಗೂ ಲಭ್ಯವಿದ್ದು, ಗೂಗಲ್ ಪ್ಲೇಸ್ಟೋರ್‌ನಲ್ಲಿ ಅಪ್ಲಿಕೇಶನ್ ಬಿಡುಗಡೆಗೊಂಡಿರುವುದಾಗಿ ಓಪನ್ ಎಐ ಸಂಸ್ಥೆ ತಿಳಿಸಿದೆ. ಈವರೆಗೆ ಕೇವಲ ಆ್ಯಪಲ್ ಐಫೋನ್, ಐಪ್ಯಾಡ್‌ಗಳಲ್ಲಿ ಮಾತ್ರ ಈ ಅಪ್ಲಿಕೇಶನ್ ಲಭ್ಯವಿತ್ತು.
ಆದರೆ ಇನ್ನು ಮುಂದೆ ಭಾರತ, ಬಾಂಗ್ಲಾದೇಶ , ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಆ್ಯಂಡ್ರಾಯ್ಡ ಮೊಬೈಲ್‌ಗಳಿಗೂ ಈ ಸೇವೆ ದೊರಕಲಿದೆ. ಹಲವಾರು ಟೆಕ್ ಸಂಸ್ಥೆಗಳು ಆ್ಯಂಡ್ರಾಯ್ಡ ಮೊಬೈಲ್‌ಗಳಿಗಾಗಿಯೇ ಬಿಂಗ್ ಎಐ ಚಾಟ್‌ಬೋಟ್ ಸಹಿತ ವಿವಿಧ ಎಐ ಸರ್ಚ್ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿ ಪಡಿಸುತ್ತಿರುವ ನಡುವೆಯೇ, ಓಪನ್‌ಎಐ ಚಾಟ್‌ಜಿಪಿಟಿಯನ್ನು ಆ್ಯಂಡ್ರಾಯ್ಡಗೆ ಪರಿಚಯಿಸಿದೆ. ಶೀಘ್ರವೇ ಬೇರೆ ರಾಷ್ಟ್ರಗಳಲ್ಲೂ ಈ ಸೌಲಭ್ಯ ಒದಗಿಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.