ತೀರ್ಥಹಳ್ಳಿ: ಶೌಚಾಲಯದ ಬಾಗಿಲು ಬಂದ್…! ಮೂತ್ರ ವಿಸರ್ಜನೆಗೆ ಪ್ರಯಾಣಿಕರ ಪರದಾಟ
Team Udayavani, Jul 27, 2023, 12:18 PM IST
ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ಇತ್ತೀಚಿನ ದಿನಗಳಲ್ಲಿ ಸಂಪೂರ್ಣವಾಗಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲವಾಗುತ್ತಿದೆ.
ಪಟ್ಟಣದ ಹೃದಯ ಭಾಗದಲ್ಲಿರುವ ಆಗುಂಬೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಶೌಚಾಲಯ ಕಳೆದ ಹದಿನೈದು ದಿನಗಳಿಂದ ಬಾಗಿಲಿಗೆ ಬೀಗ ಹಾಕಿದ್ದು, ಬಸ್ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ, ಶೌಚಾಲಯವಿಲ್ಲದೆ ಮೂತ್ರ ವಿಸರ್ಜನೆಗೂ ಸಮಸ್ಯೆಯಾಗಿದೆ.
ಈ ಬಗ್ಗೆ ಅಲ್ಲಿಯ ಸ್ಥಳೀಯ ಆಟೋ ನಿಲ್ದಾಣದವರು ಸಂಬಂಧಪಟ್ಟ ಪಟ್ಟಣ ಪಂಚಾಯತ್ ಆಡಳಿತದ ಗಮನಕ್ಕೆ ತಂದರೂ ಈವರೆಗೂ ಇಲ್ಲಿರುವ ಸಾರ್ವಜನಿಕ ಶೌಚಾಲಯದ ಬೀಗ ಮಾತ್ರ ತೆಗೆದಿಲ್ಲ.
ನಿರಂತರವಾಗಿ ಮಳೆ ಸುರಿಯುತ್ತಿದ್ದು ಶೌಚಾಲಯ ಇಲ್ಲದೆ ಮಹಿಳಾ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದ್ದು ಈ ಬಗೆ ತಕ್ಷಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಗಮನಹರಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಈ ಸಾರ್ವಜನಿಕ ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಬೇಕಿದೆ.
ಇದನ್ನೂ ಓದಿ: 3,000 ಕಾರುಗಳನ್ನು ಹೊತ್ತ ಸರಕು ಸಾಗಣೆ ಹಡಗು ಬೆಂಕಿಗಾಹುತಿ, ಓರ್ವ ಭಾರತೀಯ ನಾವಿಕ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.