ಸತ್ಯಾಂಶ ಹೊರಬರುವವರೆಗೆ ತಾಳ್ಮೆ ಇರಲಿ: ಉಡುಪಿ ಕಾಲೇಜಿಗೆ ಭೇಟಿ ನೀಡಿದ ಖುಷ್ಬೂ ಹೇಳಿಕೆ

ವಿಡಿಯೋ ಮಾಡಿರುವ ಬಗ್ಗೆ ಕುರುಹು ಲಭಿಸಿಲ್ಲ, ತನಿಖೆ ಮಾಡುತ್ತೇವೆ

Team Udayavani, Jul 27, 2023, 3:43 PM IST

Be patient till the truth comes out says Khushbu Sundar after visiting to udupi college

ಉಡುಪಿ: ಇಲ್ಲಿನ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿರುವ ಬಗ್ಗೆ ಕುರುಹು ಲಭಿಸಿಲ್ಲ. ಸಂಪೂರ್ಣ ತನಿಖೆಯಾದ ಬಳಿಕ ಮಾಹಿತಿ ನೀಡಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದರು.

ಪ್ರಕರಣ ನಡೆದ ಕಾಲೇಜಿಗೆ ಭೇಟಿ ನೀಡಿದ ಅವರು, ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ:ಪುಣೆಯಲ್ಲೊಂದು ಅಮಾನುಷ ಘಟನೆ: ಸಾಲ ತೀರಿಸಲಿಲ್ಲವೆಂದು ಪತಿಯ ಎದುರೇ ಪತ್ನಿಯ ಅತ್ಯಾಚಾರ

ಈ ಪ್ರಕರಣ ಎಷ್ಟು ದಿನ ಮುಂದೆ ಹೋಗುತ್ತದೆ ಎಂಬ ಮಾಹಿತಿಯಿಲ್ಲ. ಮತ್ತಷ್ಟು ತನಿಖೆ ನಡೆಸಲಾಗುವುದು. ಈ ಬಗ್ಗೆ ಯಾರೂ ಸ್ವಯಂ ನಿರ್ಧಾರ ತೆಗೆದುಕೊಳ್ಳಬೇಡಿ. ಸತ್ಯಾಂಶ ಹೊರಬರುವವರೆಗೆ ಎಲ್ಲರೂ ತಾಳ್ಮೆ ವಹಿಸುವುದು ಉತ್ತಮ ಎಂದು ಹೇಳಿದರು.

ಈ ಬಗ್ಗೆ ಮತ್ತಷ್ಟು ತನಿಖೆ ಮಾಡಲು ಸಮಯಾವಕಾಶ ಬೇಕಿದೆ. ಅದುವರೆಗೆ ಎಲ್ಲರೂ ಸಂಯಮದಿಂದ ಇರುವುದು ಅಗತ್ಯ. ಹಿಡನ್ ಕೆಮರಾ ಇರುವ ಬಗ್ಗೆ ಯಾವುದೇ ಕುರುಹು ಇಲ್ಲ. ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ಪೊಲೀಸ್ ಇಲಾಖೆ ಮೂಲಕ ಸೂಕ್ತ ತನಿಖೆ ನಡೆಸಲಾಗುವುದು ಎಂದು ಖುಷ್ಬೂ ಹೇಳಿದರು

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.