ಮಳೆ ಅಬ್ಬರ ; ಕೊಪ್ಪದಲ್ಲಿ 90 ಅಡಿ ಕುಸಿದ ರಸ್ತೆ ಪಕ್ಕದ ಭೂಮಿ
ಏಳಕ್ಕೂ ಹೆಚ್ಚು ಊರುಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ
Team Udayavani, Jul 27, 2023, 4:25 PM IST
ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆ ಅವಾಂತರಗಳು ಮುಂದುವರೆದಿದ್ದು,ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಹೆರೂರು ಗ್ರಾಮದಲ್ಲಿ ಭೂಮಿ ಸುಮಾರು 90 ಅಡಿ ಕುಸಿದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಏಳಕ್ಕೂ ಹೆಚ್ಚು ಊರುಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು,ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ. ಶಾಂತಿ ಕೂಡಿಗೆ, ಶುಂಠಿ ಕೂಡಿಗೆ, ಬಿಟ್ಟ ಕೂಡಿಗೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮಳೆ ಹೆಚ್ಚಾದಂತೆ ಸ್ವಲ್ಪ ಸ್ವಲ್ಪವೇ ಭೂಮಿ ಜರಿತ ಉಂಟಾಗುತ್ತಿದೆ.
ಕೊಪ್ಪ ತಾಲೂಕಿನ ಹೆರೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಜನತೆ ಮಳೆ ಅವಾಂತರಗಳಿಂದ ಕಂಗಾಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.