![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 27, 2023, 7:01 PM IST
ಉಳ್ಳಾಲ: ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ಇದ್ದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದೆ. ಲಾರಿಯಲ್ಲಿ ಓವರ್ ಲೋಡ್ ಇದ್ದ ಹಿನ್ನೆಲೆಯಲ್ಲಿ ಚಾಲಕ ಎದುರಿನ ಲಾರಿಗೆ ಸೈಡ್ ಕೊಡುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಇದನ್ನೂ ಓದಿ:ವಿಂಡೀಸ್ ವಿರುದ್ದ ಏಕದಿನ ಸರಣಿ: ಟಾಸ್ ಗೆದ್ದ ಭಾರತ; ಮುಖೇಶ್ ಪದಾರ್ಪಣೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.