Social media Love; ಪ್ರಿಯಕರನ ಭೇಟಿಗೆ ಪಾಕ್‌ಗೆ ತೆರಳಿದ ಚೀನಾದ ಯುವತಿ!

ಆಕೆಗೆ ಮುಕ್ತ ಸಂಚಾರವನ್ನು ಒದಗಿಸಲಾಗುತ್ತಿಲ್ಲ...

Team Udayavani, Jul 27, 2023, 7:03 PM IST

love birds

ಇಸ್ಲಾಮಾಬಾದ್ : ಪಾಕಿಸ್ತಾನದಿಂದ ಭಾರತಕ್ಕೆ ಬಂದು ಸಚಿನ್‌ ನನ್ನ ಮದುವೆಯಾದ ಸೀಮಾ ಹೈದರ್‌ , ಅಂಜು ಎಂಬಾಕೆ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿ ನಸ್ರುಲ್ಲಾನೊಂದಿಗೆ ಜತೆಯಾಗಿರುವ ಘಟನೆಗಳು ಭಾರಿ ಸುದ್ದಿಯಲ್ಲಿರುವ ವೇಳೆಯಲ್ಲೇ ಚೀನಾದ ಯುವತಿಯೊಬ್ಬಳು ಪ್ರಿಯಕರನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿರುವ ಬಗ್ಗೆ ವರದಿಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹ ಬೆಳೆಸಿ ಪ್ರೀತಿಸುತ್ತಿದ್ದ 21 ವರ್ಷದ ಚೀನಾದ ಯುವತಿ ಪಾಕಿಸ್ತಾನದ 18 ವರ್ಷದ ಯುವಕನನ್ನು ಭೇಟಿಯಾಗಲು ಖೈಬರ್ ಪಖ್ತುಂಖ್ವಾ ಪ್ರಾಂತ್ಯಕ್ಕೆ ಆಗಮಿಸಿದ್ದಾಳೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಗಾವೊ ಫೆಂಗ್ ಎಂದು ಗುರುತಿಸಿರುವ ಮಹಿಳೆ ಮೂರು ತಿಂಗಳ ಭೇಟಿ ವೀಸಾದಲ್ಲಿ ಚೀನಾದಿಂದ ಗಿಲ್ಗಿಟ್ ಮೂಲಕ ರಸ್ತೆ ಮಾರ್ಗವಾಗಿ ಬುಧವಾರ ಇಸ್ಲಾಮಾಬಾದ್‌ಗೆ ಬಂದಿದ್ದಾಳೆ. ಯುವತಿಯನ್ನು ಅಫ್ಘಾನಿಸ್ತಾನದ ಗಡಿಯಲ್ಲಿರುವ ಬಜೌರ್ ಬುಡಕಟ್ಟು ಜಿಲ್ಲೆಯ ನಿವಾಸಿ ಜಾವೇದ್ ಕರೆದೊಯ್ದಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಮರ್‌ಬಾಗ್ ಪ್ರದೇಶದಲ್ಲಿ ಯುವತಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿದೆ ಎಂದು ಲೋವರ್ ದಿರ್ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿ ಜಿಯಾವುದ್ದೀನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದಾಗ್ಯೂ, ಮೊಹರಂ ಮತ್ತು ಭದ್ರತಾ ಕಾಳಜಿಯಿಂದಾಗಿ ಆಕೆಗೆ ಮುಕ್ತ ಸಂಚಾರವನ್ನು ಒದಗಿಸಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಆಕೆಯ ಪ್ರಯಾಣ ದಾಖಲೆಗಳು ಸರಿಯಾಗಿವೆ, ಜಾವೇದ್‌ನೊಂದಿಗೆ ಇನ್ನೂ‘ನಿಕಾಹ್’ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.