ಮಹಾಲಿಂಗಪುರ: ಅಕ್ರಮ ನಾಡಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಬಂಧನ


Team Udayavani, Jul 27, 2023, 10:05 PM IST

1-sadd

ಮಹಾಲಿಂಗಪುರ: ಸರ್ಕಾರದ ಪರವಾಣಿಗೆ ಇಲ್ಲದೇ ಅಕ್ರಮವಾಗಿ ನಾಡಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಮನೆ ಮೇಲೆ, ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿ ನಾಡಪಿಸ್ತೂಲ್ ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸುವಲ್ಲಿ ಮಹಾಲಿಂಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಮೀಪದ ಮಾರಾಪೂರ ಗ್ರಾಮದ ಅವ್ವಪ್ಪ ಹಣಮಂತ ತಂಬೂರಿ ಬಂಧಿತ ವ್ಯಕ್ತಿ. ಸರ್ಕಾರದ ಪರವಾನಿಗೆ ಇಲ್ಲದೇ ತನ್ನ ಮನೆಯಲ್ಲಿ ಕಂಟ್ರಿ ಪಿಸ್ತೂಲ್ ಇಟ್ಟುಕೊಂಡಿದ್ದ ಖಚಿತ ಮಾಹಿತಿಯಂತೆ ಬಾಗಲಕೋಟೆ ಎಸ್‌ಪಿ, ಜಮಖಂಡಿ ಡಿವೈಎಸ್‌ಪಿ ಶಾಂತವೀರ.ಇ ಹಾಗು ಬನಹಟ್ಟಿ ಸಿಪಿಆಯ್ ಆಯ್.ಎಂ.ಮಠಪತಿ ಅವರ ಮಾರ್ಗದರ್ಶನದಲ್ಲಿ ಮಹಾಲಿಂಗಪುರ ಠಾಣಾಧಿಕಾರಿ ಪ್ರವೀಣ ಬೀಳಗಿ ಅವರು ತಮ್ಮ ಸಿಬಂದಿಯೊಂದಿಗೆ ಮಾರಾಪೂರ ಗ್ರಾಮದಲ್ಲಿನ ಅವ್ವಪ್ಪ ಹಣಮಂತ ತಂಬೂರಿ ಮನೆಯ ಮೇಲೆ ದಾಳಿ ಮಾಡಿ, ವಿಚಾರಣೆಗೆ ಒಳಪಡಿಸಿದಾಗ 3-4 ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ರಾಯಭಾಗ ರೇಲ್ವೆ ಸ್ಷೇಷನ್ ಹೊರಗೆ ಯಾರೋ ಒಬ್ಬನಿಂದ ಖರೀದಿ ಮಾಡಿಕೊಂಡು ಬಂದಿರುವದಾಗಿ ತಿಳಿದು ಬಂದಿದೆ.

ದಾಳಿಯ ವೇಳೆ ಅವ್ವಪ್ಪ ಹಣಮಂತ ತಂಬೂರಿ ಮನೆಯಲ್ಲಿದ್ದ ಒಂದು ನಾಡ ಪಿಸ್ತೂಲ್, ಎರಡು ಜೀವಂತ ಗುಂಡುಗಳು, ಒಂದು ಏರಗನ್ ನಮೂನೆಯದು, ಒಂದು ಪೋಲ್ಡೇಬಲ್ ಲಾಂಗ್, ಕಟ್ಟಿಗೆ ಹಿಡಿಕೆ ಇರುವ ಮತ್ತೊಂದು ಲಾಂಗ್, ಪಿಸ್ತೂಲು ಹಾಗೂ ಗುಂಡುಗಳನ್ನು ಹಾಕಿಟ್ಟ ಪ್ಲಾಸ್ಟಿಕ್ ಚೀಲ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ನಾಡಪಿಸ್ತೂಲ್ ಹೊಂದಿದ ಆರೋಪಿ ಬಂಧನ ಮತ್ತು ಪಿಸ್ತೂಲ್ ವಶಪಡಿಸಿಕೊಂಡ ಕಾರ್ಯಾಚರಣೆಯಲ್ಲಿ ಮಹಾಲಿಂಗಪುರ ಠಾಣಾಧಿಕಾರಿ ಪ್ರವೀಣ ಬೀಳಗಿ ಅವರ ಜೊತೆಗೆ ಎಎಸ್‌ಆಯ್ ಎಸ್.ಬಿ.ಜೈನರ್, ಜೆ.ಜಿ.ಪಾಟೀಲ, ಎಸ್.ಡಿ.ಬಾರಿಗಿಡದ, ಆರ್.ಎನ್.ತೋಳಮಟ್ಟಿ, ಬಿ.ಜಿ.ದೇಸಾಯಿ, ಬಿ.ಪಿ.ಹಡಪದ, ಎಂ.ಎಸ್.ಕನಶೆಟ್ಟಿ ಅವರ ಕಾರ್ಯವನ್ನು ಮೆಚ್ಚಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

4–Lupus-Nephritis

Lupus Nephritis: ಲೂಪಸ್‌ ನೆಫ್ರೈಟಿಸ್‌: ರೋಗಿಗಳಿಗೆ ಒಂದು ಮಾರ್ಗದರ್ಶಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

Maha Election; ಕಾಂಗ್ರೆಸ್‌ ಸಂವಿಧಾನ ಬದಲಾಯಿಸಿ ನಮ್ಮನ್ನು ದೂರುತ್ತಿದೆ: ನಿತಿನ್‌ ಗಡ್ಕರಿ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

delhi ganesh

Delhi Ganesh: ಹಿರಿಯ ನಟ ಡೆಲ್ಲಿ ಗಣೇಶ್‌ ಇನ್ನಿಲ್ಲ

JJ Perry of Hollywood came to Yash film Toxic

Toxic: ಯಶ್‌ ಚಿತ್ರಕ್ಕೆ ಬಂದ ಹಾಲಿವುಡ್‌ ನ ಜೆ.ಜೆ.ಪೆರ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

5

Bengaluru: ಕುಡಿದ ಮತ್ತಲ್ಲಿ ಜಗಳ; ಇಬ್ಬರ ಹತ್ಯೆಯಲ್ಲಿ ಅಂತ್ಯ

4

Bengaluru: ಒಂಟಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.