ಸೈಬರ್‌ ಸುತ್ತ ‘ಡೈಮಂಡ್‌ ಕ್ರಾಸ್‌’

Team Udayavani, Jul 28, 2023, 12:01 PM IST

diamond cross kannada movie

“ಡೈಮಂಡ್‌ ಕ್ರಾಸ್‌’ ಎಂಬ ಚಿತ್ರವೊಂದು ಇಂದು ತೆರೆಕಾಣುತ್ತಿದೆ. ರಾಮ್‌ದೀಪ್‌ ಈ ಚಿತ್ರದ ನಿರ್ದೇಶಕರು. ರಾಮಚಂದ್ರ ಬಾಬು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.

ಇದೊಂದು ಸೈಬರ್‌ ಕ್ರೈಮ್‌ ಕಥಾಹಂದರ ಹೊಂದಿರುವ ಚಿತ್ರ. ಈಗಿನ ತಂತ್ರಜ್ಞಾನವನ್ನು ಒಳ್ಳೆಯದಕ್ಕೆ ಹಾಗೂ ಕೆಟ್ಟದ್ದಕ್ಕೆ ಹೇಗೆ ಬಳಸಿ ಕೊಳ್ಳಬಹುದು ಎಂಬುದನ್ನು ಚಿತ್ರದಲ್ಲಿ ತೋರಿಸಲು ಹೊರಟ್ಟಿದ್ದೇವೆ ಎನ್ನುವುದು ತಂಡದ ಮಾತು.

ರೋಜರ್‌ ನಾರಾಯಣ್‌, ರಜತ್‌ ಅಣ್ಣಪ್ಪ, ಮನು ಕೆ.ಎಂ ಹಾಗೂ ರೂಪಿಕಾ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಲೇಖನ್‌ ಸಂಗೀತ ನೀಡಿದ್ದು, ಹಿನ್ನೆಲೆ ಸಂಗೀತ ಅನಿಶ್‌ ಚೆರಿಯನ್‌ ನೀಡಿದ್ದಾರೆ.

ರಾಮಚಂದ್ರ ಬಾಬು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ, ಸಂತೋಷ್‌ ರಾಧಾಕೃಷ್ಣನ್‌ ಛಾಯಾಗ್ರಹಣ, ಸಂಕಲನ ಚಿತ್ರಕ್ಕಿದೆ. ಮನೀಶ್‌ ಮೆಹ್ತಾ ಈ ಚಿತ್ರದ ನಿರ್ಮಾಪಕರು.

ಟಾಪ್ ನ್ಯೂಸ್

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.