Andhra;ಕಡಲ ಕಿನಾರೆಗೆ ಬಂತು ಬರೋಬ್ಬರಿ 5 ಟನ್ ತೂಕದ ನೀಲಿ ತಿಮಿಂಗಿಲ; ವಿಡಿಯೋ ವೈರಲ್
Team Udayavani, Jul 28, 2023, 4:07 PM IST
ಆಂಧ್ರ ಪ್ರದೇಶ: ಶ್ರೀಕಾಕುಳಂ ಜಿಲ್ಲೆಯ ಕಡಲತೀರದಲ್ಲಿ ಸಾವನ್ನಪ್ಪಿರೋ ನೀಲಿ ತಿಮಿಂಗಿಲವೊಂದು ದಡ ಸೇರಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸುಮಾರು 25 ಅಡಿ ಉದ್ದದ ನೀಲಿ ತಿಮಿಂಗಿಲ ಇದಾಗಿದ್ದು, ಸುಮಾರು 5 ಟನ್ ತೂಕವಿದೆ ಎಂದು ಅಂದಾಜಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಇಂತಹ ತಿಮಿಂಗಿಲಗಳು ಅಪರೂಪವಾಗಿದ್ದು, ಆಂಧ್ರ ಪ್ರದೇಶದಲ್ಲಿ ಬಾರಿ ಮಳೆ ಹಿನ್ನಲೆ ಕೆಲವೆಡೆ ಪ್ರವಾಹದ ಏರ್ಪಟ್ಟಿದೆ. ಈ ಸಮಯದಲ್ಲಿ ಸಾವನ್ನಪ್ಪಿರುವ ನೀಲಿ ತಿಮಿಂಗಿಲ ಬೀಚ್‌ಗೆ ಬಳಿಗೆ ಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ತಿಮಿಂಗಿಲವನ್ನು ನೋಡಲು ಬೀಚ್‌ಗೆ ಆಗಮಿಸಿದ್ದರು.
A large blue whale washed ashore at Santabommali beach area in Srikakulam district.
The whale is about 25 feet long and weighs 5 tons. Fishermen suspect that the blue whale might have entered shallow water region and died.
More details awaited.
Follow @NewsMeter_In pic.twitter.com/J5WS5ez7Op
— SriLakshmi Muttevi (@SriLakshmi_10) July 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.