ಸುಳ್ಳು ಸುದ್ದಿ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಠಿನ ಕಾನೂನು: ಡಾ| ಪರಮೇಶ್ವರ್
Team Udayavani, Jul 28, 2023, 8:59 PM IST
ತುಮಕೂರು: ಸುಳ್ಳು ಸುದ್ದಿಗಳು ಸಮಾಜಕ್ಕೆ ಬಹಳ ಅಪಾಯಕಾರಿ. ಹಾಗಾಗಿ ಅವುಗಳನ್ನು ನಿಯಂತ್ರಿಸಲು ಸದ್ಯದಲ್ಲೇ ಕಠಿನ ಕಾನೂನು ರಚಿಸುವ ಬಗ್ಗೆ ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪತ್ರಕರ್ತರ ಸಂಘದ ಸದಸ್ಯರಿಗೆ ಸಿದ್ಧಗಂಗಾ ಆಸ್ಪತ್ರೆಯಿಂದ ಆರೋಗ್ಯ ಸಿದ್ಧಿ ಉಚಿತ ಒಪಿಡಿ ಮತ್ತು ಇತರ ಸೌಲಭ್ಯಗಳು ಶೇ. 50 ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು, ಸರಕಾರ ಹಾಗೂ ಅಧಿಕಾರಿಗಳ ಕುರಿತು ಸುಳ್ಳು ಸುದ್ದಿಗಳು ಪ್ರಕಟವಾಗುತ್ತಲೇ ಇವೆ. ಇದರಿಂದ ಆಗುವ ಅನಾಹುತದ ಬಗ್ಗೆ ಯಾರೂ ಊಹಿಸಿರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.