ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ: ಸಚಿವರ ನೇಮಕ


Team Udayavani, Jul 28, 2023, 11:17 PM IST

indian flag

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಲಾಗಿದೆ. ಬಹುತೇಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅದೇ ಜಿಲ್ಲೆ ಜವಾಬ್ದಾರಿ ವಹಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ದಿನೇಶ್‌ ಗುಂಡೂರಾವ್‌, ಉಡುಪಿಯಲ್ಲಿ ಲಕ್ಷ್ಮೀ ಹೆಬ್ಟಾಳ್ಕರ್‌ ಹಾಗೂ ಕೊಡಗಿನಲ್ಲಿ ಎನ್‌.ಎಸ್‌.ಬೋಸರಾಜ್‌ ಧ್ವಜಾರೋಹಣ ಮಾಡಲಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸುವರು. ಆದರೆ ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹೆಸರು ಧ್ವಜಾರೋಹಣ ನೆರವೇರಿಸುವ ಸಚಿವರ ಪಟ್ಟಿಯಲ್ಲಿಲ್ಲ. ಅನಾರೋಗ್ಯ ಅಥವಾ ಇತರ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ನೆರವೇರಿಸಲು ಸಾಧ್ಯವಾಗದಿದ್ದರೆ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಿಬಂದಿ ಮತ್ತು ಆಡಳಿತ ಸುಧಾರಣೆ (ಶಿಷ್ಟಾಚಾರ) ಇಲಾಖೆ ಸುತ್ತೋಲೆ ಹೊರಡಿಸಿದೆ.

ಟಾಪ್ ನ್ಯೂಸ್

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

1-asdsad

Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.