ಅನಾರೋಗ್ಯ ಪೀಡಿತೆಯನ್ನು ಹೊತ್ತೂಯ್ಯುವ ಅನಿವಾರ್ಯ!

Team Udayavani, Jul 29, 2023, 12:44 AM IST

subrhmnya

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯೋರ್ವರ ಮನೆಗೆ ಹೋಗಲು ರಸ್ತೆ ಇಲ್ಲದ್ದ‌ರಿಂದ ಹೊತ್ತುಕೊಂಡೇ ಆಸ್ಪತ್ರೆಗೆ ಕರೆದೊಯ್ಯಬೇಕಾದ ಪ್ರಕರಣ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ.

ಕೆರ್ನಡ್ಕ ನಿವಾಸಿ ಕೆ. ಗೋಪಾಲನ್‌ ಅವರ ಪತ್ನಿ, ಕೊರಮೇರು ಅಂಗನವಾಡಿ ಕೇಂದ್ರದ ನಿವೃತ್ತ ಸಹಾಯಕಿಯಾಗಿರುವ ಸಾವಿತ್ರಿ (62) ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಪುತ್ತೂರಿನ ಆಸ್ಪತ್ರೆಗೆ ದಿನ ಬಿಟ್ಟು ದಿನ ಡಯಾಲಿಸಿಸ್‌ಗೆ ಹೋಗ ಬೇಕಾಗಿದೆ. ಅವರ ಮನೆಗೆ ಹೋಗಲು ರಸ್ತೆ ಇಲ್ಲ. ಡಾಮರು ರಸ್ತೆಯ ಕೆರ್ನಡ್ಕದಿಂದ ಅವರ ಮನೆ 250 ಮೀ. ದೂರದಲ್ಲಿದೆ. 100 ಮೀ. ಸಂಚಾರಕ್ಕೆ ಮಣ್ಣಿನ ರಸ್ತೆಯಿದ್ದು ಅಲ್ಲಿಂದ 150 ಮೀ. ಕಾಲು ದಾರಿಯಲ್ಲಿ ಸಾಗಬೇಕು. ಎರಡೂ ಬದಿ ಖಾಸಗಿಯವರ ತೋಟವಿದೆ. ಅಲ್ಲಿ ವಾಹನ ಸಂಚಾರಕ್ಕೆ ಬೇಕಾದಷ್ಟು ರಸ್ತೆ ಇಲ್ಲದೇ ಇರುವುದರಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಾವಿತ್ರಿ ಅವರನ್ನು ಅವರ ಮಗ ಸತೀಶ್‌ ಅಸುಪಾಸಿನವರ ಸಹಕಾರದೊಂದಿಗೆ ಹೊತ್ತುಕೊಂಡೇ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ.

ಸಾವಿತ್ರಿ ಅವರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ ಹೊತ್ತುಕೊಂಡು ಹೋಗುವ ದೃಶ್ಯ ಈಗ ವೈರಲ್‌ ಆಗುತ್ತಿದೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.