ರಾಹುಲ್ ಗಾಂಧಿಯವರಿಗೆ ಆಯುರ್ವೇದ ಚಿಕಿತ್ಸೆ; ಜುಲೈ 30 ರಂದು ಡಿಸ್ಚಾರ್ಜ್ ಸಾಧ್ಯತೆ
Team Udayavani, Jul 29, 2023, 7:00 AM IST
ಕೋಝಿಕ್ಕೋಡ್: ಮೊಣಕಾಲು ಸಂಬಂಧಿ ಸಮಸ್ಯೆಗೆ ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
“ರಾಹುಲ್ ಗಾಂಧಿಯವರನ್ನು ಮೊಣಕಾಲು ಸಂಬಂಧಿತ ಸಮಸ್ಯೆಗಾಗಿ ಜುಲೈ 21 ರಂದು ಕೊಟ್ಟಕ್ಕಲ್ ಆರ್ಯ ವೈದ್ಯ ಸಾಲಾಗೆ ದಾಖಲಿಸಲಾಗಿತ್ತು. ಅವರನ್ನು ಭಾನುವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೆಸರು ಹೇಳಲು ಇಚ್ಛಿಸದ ಪಕ್ಷದ ಹಿರಿಯ ನಾಯಕರೊಬ್ಬರು ಕೋಝಿಕ್ಕೋಡ್ನಲ್ಲಿ ತಿಳಿಸಿದ್ದಾರೆ.
ಕಳೆದ ವರ್ಷ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡುವಾಗ ಗಾಂಧಿಯವರು ಮೊಣಕಾಲು ಸಂಬಂಧಿತ ಸಮಸ್ಯೆಗೆ ಗುರಿಯಾಗಿದ್ದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.