ಬೆಳ್ಳಂಬೆಳಗ್ಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ: 5.9 ತೀವ್ರತೆ ದಾಖಲು
Team Udayavani, Jul 29, 2023, 8:37 AM IST
ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಶನಿವಾರ ಬೆಳಗ್ಗೆ 5.9 ತೀವ್ರತೆಯ ಭೂಕಂಪನ ವರದಿಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನದ ಕೇಂದ್ರಬಿಂದು ಪೋರ್ಟ್ ಬ್ಲೇರ್‌ನಿಂದ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿತ್ತು ಎಂದು ಸಂಸ್ಥೆ ತಿಳಿಸಿದೆ. ಭೂಕಂಪವು ಶನಿವಾರ ಮುಂಜಾನೆ 12:53ಕ್ಕೆ ಸಂಭವಿಸಿದ್ದು ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಘಟನೆ ವರದಿಯಾಗಿಲ್ಲ ಎನ್ನಲಾಗಿದೆ.
Earthquake of Magnitude:5.8, Occurred on 29-07-2023, 00:53:47 IST, Lat: 10.75 & Long: 93.47, Depth: 69 Km ,Location: Andaman Islands, for more information Download the BhooKamp App https://t.co/MKHCpo5N3Y @ndmaindia @Indiametdept @KirenRijiju @Dr_Mishra1966 @DDNewslive pic.twitter.com/WVe9MfROeU
— National Center for Seismology (@NCS_Earthquake) July 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.