ಆಸ್ಟ್ರೇಲಿಯಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ನಾಲ್ವರು ಸೇನಾ ಸಿಬ್ಬಂದಿ ಕಣ್ಮರೆ
Team Udayavani, Jul 29, 2023, 9:38 AM IST
ಕ್ವೀನ್ಸ್‌ಲ್ಯಾಂಡ್: ಜಂಟಿ ಸೇನಾ ಅಭ್ಯಾಸದ ವೇಳೆ ಆಸ್ಟ್ರೇಲಿಯಾದ ಸೇನಾ ಹೆಲಿಕಾಪ್ಟರ್ ಕ್ವೀನ್ಸ್‌ಲ್ಯಾಂಡ್‌ನ ಹ್ಯಾಮಿಲ್ಟನ್ ದ್ವೀಪದಲ್ಲಿ ಪತನಗೊಂಡು ನಾಲ್ವರು ಸೇನಾ ಸಿಬ್ಬಂದಿ ಕಣ್ಮರೆಯಾದ ಘಟನೆ ನಡೆದಿದೆ.
MRH90 ಹೆಲಿಕಾಪ್ಟರ್ ಶುಕ್ರವಾರ ರಾತ್ರಿ 10.30 ರ ಸುಮಾರಿಗೆ ಪತನಗೊಂಡಿದ್ದು ಈ ವೇಳೆ ಅದರಲ್ಲಿ ನಾಲ್ಕು ಮಂದಿ ಸೇನಾ ಸಿಬ್ಬಂದಿಗಳು ಅದರಲ್ಲಿದ್ದರು ಎಂದು ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಖಚಿತಪಡಿಸಿದ್ದಾರೆ.
ಕಣ್ಮರೆಯಾದ ಸಿಬ್ಬಂದಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ಮಾಹಿತಿ ನೀಡಿದ್ದಾರೆ.
ಆಸ್ಟ್ರೇಲಿಯ, ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಮಿತ್ರರಾಷ್ಟ್ರಗಳ ರಕ್ಷಣಾ ಪಡೆಗಳನ್ನು ಒಳಗೊಂಡಿರುವ ತರಬೇತಿ ಕಾರ್ಯಾಚರಣೆಯಲ್ಲಿ ಈ ಹೆಲಿಕಾಪ್ಟರ್ ಭಾಗವಹಿಸುತ್ತಿತ್ತು ಎನ್ನಲಾಗಿದೆ .
ಇದನ್ನೂ ಓದಿ: ಅಮರನಾಥ ಯಾತ್ರೆ ಮುಗಿಸಿ ಬರುತ್ತಿದ್ದ ಬಸ್ ಅಪಘಾತ… 5 ಮಂದಿ ಮೃತ್ಯು, 20 ಜನರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.