Gruha Laxmi Scheme ಯೋಜನೆ ನೋಂದಣಿಗೆ ಹಣ ಪಡೆದ ಆರೋಪ: ಗ್ರಾಮ ಒನ್ ಕೇಂದ್ರ ಸೀಜ್
Team Udayavani, Jul 29, 2023, 3:30 PM IST
ಬೆಳಗಾವಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅವರಖೋಡ ಗ್ರಾಮದಲ್ಲಿನ ಗ್ರಾಮ ಒನ್ ಕೇಂದ್ರವನ್ನು ಸೀಜ್ ಮಾಡಲಾಗಿದೆ.
ಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದಲ್ಲಿರುವ ಗ್ರಾಮ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ,
ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.