ಬ್ಯಾಂಗ್ ಚಿತ್ರಕ್ಕೆ ಸುದೀಪ್ ಧ್ವನಿ

Team Udayavani, Jul 29, 2023, 5:04 PM IST

Sudeep voice for baang movie

ಶಾನ್ವಿ ಶ್ರೀವಾತ್ಸವ್‌ ಅಭಿನಯದ ಡಾರ್ಕ್‌ ಕಾಮಿಡಿ ಕಂ ಆ್ಯಕ್ಷನ್‌ ಚಿತ್ರ “ಬ್ಯಾಂಗ್‌’ ಬಿಡುಗಡೆಗೆ ಸಜ್ಜಾಗಿದೆ. ಚಿತ್ರ ಆಗಸ್ಟ್‌ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಇದೀಗ ಚಿತ್ರಕ್ಕೆ ಕಿಚ್ಚ ಸುದೀಪ್‌, ಹಿನ್ನೆಲೆ ಧ್ವನಿ ನೀಡಿದ್ದು ಚಿತ್ರತಂಡದ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಿದೆ.

ಈ ಕುರಿತು ಮಾತನಾಡಿರುವ ನಿರ್ದೇಶಕ ಗಣೇಶ್‌ ಪರಶುರಾಮ್, “ನಾವೆಲ್ಲರೂ ಸುದೀಪ್‌ ಅವರ ಚಿತ್ರಗಳನ್ನು ನೋಡಿ ಬೆಳೆದವರು. ಮೊದಲ ದಿನ ಮೊದಲ ಪ್ರದರ್ಶನದಲ್ಲೇ ಅವರ ಚಿತ್ರ ನೋಡಿ ಪುಳಕಿತರಾದವರು. ಅವರು ನಮ್ಮ ಚಿತ್ರಕ್ಕೆ ಧ್ವನಿ ನೀಡಿದಾಗ, ಅವರನ್ನು ಭೇಟಿಯಾಗಿ ಕೈಕುಲುಕಿದಾಗ, ನಮ್ಮ ಬಹು ವರ್ಷಗಳ ಕನಸು ನನಸಾದಂತಾಯಿತು.

ಚಿತ್ರದಲ್ಲಿನ ಸುದೀಪ್‌ ಅವರ ಉಪಸ್ಥಿತಿಯನ್ನು ಅವರ ಅಭಿಮಾನಿಗಳು ಸಹ ಇಷ್ಟಪಡುತ್ತಾರೆ ಎಂಬ ನಂಬಿಕೆ ಇದೆ’ ಎಂದು ಹೇಳಿದ್ದಾರೆ. ಪೂಜಾ ವಸಂತ್‌ ಕುಮಾರ್‌ ನಿರ್ಮಾಣದ “ಬ್ಯಾಂಗ್‌’ ಚಿತ್ರದಲ್ಲಿ ಶಾನ್ವಿ ಶ್ರೀವಾತ್ಸವ್‌ ಜೊತೆಗೆ ರಘು ದೀಕ್ಷಿತ್‌, ಸಾತ್ವಿಕಾ, ರಿತ್ವಿಕ್‌ ಮುರಳೀಧರ್‌, ಸುನೀಲ್‌ ಗುಜ್ಜಾರ್‌, ನಾಟ್ಯರಂಗ ಮುಂತಾದವರು ಅಭಿನಯಿಸಿದ್ದು, ಚಿತ್ರದ ಟ್ರೇಲರ್‌ ಶನಿವಾರ (ಜುಲೈ 29) ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.