APJ Abdul Kalam ;ಮೆಮೊರೀಸ್… ಪುಸ್ತಕ ಬಿಡುಗಡೆ ಮಾಡಿದ ಅಮಿತ್ ಶಾ

ಡಾ. ಕಲಾಂ ಮತ್ತು ಮೋದಿ ಜಿ ಇಬ್ಬರೂ ಸಾಬೀತುಪಡಿಸಿದ್ದಾರೆ...

Team Udayavani, Jul 29, 2023, 6:17 PM IST

1-sdsadas

ರಾಮೇಶ್ವರಂ:ಮಾಜಿ ರಾಷ್ಟ್ರಪತಿ,ಅಬ್ದುಲ್ ಕಲಾಂ ಅವರ ಕುರಿತ ‘ಡಾ ಎಪಿಜೆ ಅಬ್ದುಲ್ ಕಲಾಂ: ಮೆಮೊರೀಸ್ ನೆವರ್ ಡೈ’ ಪುಸ್ತಕವನ್ನು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿ, ಬಡ ವ್ಯಕ್ತಿಯೊಬ್ಬ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯುನ್ನತ ಹುದ್ದೆಯನ್ನು ತಲುಪಿದಾಗ, ಆತ ಪ್ರಜಾಪ್ರಭುತ್ವವನ್ನು ಬಡವರ ಕಲ್ಯಾಣಕ್ಕಾಗಿ ಅರ್ಪಿಸುತ್ತಾನೆ. ಈ ಕಲ್ಪನೆಯನ್ನು ಡಾ. ಕಲಾಂ ಮತ್ತು ಮೋದಿ ಜಿ ಇಬ್ಬರೂ ನಿಜವೆಂದು ಸಾಬೀತುಪಡಿಸಿದ್ದಾರೆ” ಎಂದರು.

‘ಡಾ.ಎ.ಪಿ.ಜೆ. ಅಬ್ದುಲ್ ಕಲಾಂ: ಮೆಮೊರೀಸ್ ನೆವರ್ ಡೈ’ ಎಂಬ ಪುಸ್ತಕವು ರಾಮೇಶ್ವರಂ ಎಂಬ ಸಣ್ಣ ಪಟ್ಟಣದಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಡಾ ಕಲಾಂ ಅವರ ಪ್ರಯಾಣವನ್ನು ವಿವರಿಸುತ್ತದೆ ಎಂದರು.

ಕಲಾಂ ಅವರು ಮಾನವೀಯತೆಯ ಸುಧಾರಣೆಗಾಗಿ ಕನಸು ಕಾಣಲು ಮತ್ತು ಕಾರ್ಯನಿರ್ವಹಿಸಲು ಭಾರತಕ್ಕೆ ಕಲಿಸಿದರು. ಅವರ ಮಾರ್ಗದಲ್ಲಿ ನಡೆದರೆ ಅದು ಇಂದು ನೆರವೇರುವುದನ್ನು ನೋಡಬಹುದು.ಪುಸ್ತಕದ ಲೇಖಕರು ನಮ್ಮನ್ನು ಅವರ ಸ್ಮರಣೆಯ ಹಾದಿಯಲ್ಲಿ ಇಳಿಸಿ ಹೊಸ ತಲೆಮಾರು ಹೊಸ ಎತ್ತರವನ್ನು ತಲುಪಲು  ಕನಸುಗಳನ್ನು ಎತ್ತಿ ತೋರಿಸುತ್ತಾರೆ ಎಂದರು.

ಈ ಪುಸ್ತಕವು ತಮಿಳಿನ ‘ನಿನೈವುಗಲುಕ್ಕು ಮರಣಮಿಲ್ಲೈ’ ಪುಸ್ತಕದ ಇಂಗ್ಲಿಷ್ ಅನುವಾದವಾಗಿದೆ. ಕಲಾಂ ಅವರಿಗೆ ಆತ್ಮೆಯರಾಗಿದ್ದ ಇಬ್ಬರು ಬರೆದಿದ್ದಾರೆ. ಕಲಾಂ ಅವರ ಸೋದರ ಸೊಸೆ ಡಾ.ನಜೀಮಾ ಮರೈಕಾಯರ್ ಮತ್ತು ಖ್ಯಾತ ಇಸ್ರೋ ವಿಜ್ಞಾನಿ ಡಾ. ವೈ.ಎಸ್. ರಾಜನ್ ಬರೆದಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.