![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 30, 2023, 7:37 AM IST
ಗೂಗಲ್‌ನ ಡೀಪ್ ಮೈಂಡ್ ಕಂಪನಿಯು, ರೋಬೋಟಿಕ್ಸ್ ಟ್ರಾನ್ಸ್‌ಫಾರ್ಮರ್-2 ಅಥವಾ ಆರ್‌ಟಿ-2 ಎಂಬ ಕೃತಕ ಬುದ್ಧಿಮತ್ತೆ (ಎಐ) ಮಾದರಿಯನ್ನು ಅನಾವರಣಗೊಳಿಸಿದೆ. ರೋಬೋಟ್‌ಗಳು ತಮಗೆ ಅಪರಿಚಿತವಾದ ಸಂಗತಿಗಳನ್ನೂ ಉತ್ತಮವಾಗಿಯೇ ನಿರ್ವಹಿಸುವಂತಹ ತಂತ್ರಜ್ಞಾನವೊಂದನ್ನು ಇದರಲ್ಲಿ ಅಡಕಗೊಳಿಸಲಾಗಿದೆ. ಈಗಾಗಲೇ ಅದಕ್ಕೆ ಗೊತ್ತಿರುವ ಅಥವಾ ಗೊತ್ತೇ ಇಲ್ಲದ ಸಂಗತಿಗಳನ್ನು ಸೂಕ್ತವಾಗಿ ನಿಭಾಯಿಸಲು ರೋಬೋಟ್‌ಗಳಿಗೆ ಈ ಕೃತಕ ಬುದ್ಧಿಮತ್ತೆ ನೆರವು ನೀಡುತ್ತದೆ.
ಇದು ಬೇರೆಬೇರೆ ವೆಬ್‌ಸೈಟ್‌ಗಳ ಮೂಲಕ ನಿರ್ವಹಣೆಯ ಮಾಹಿತಿಯನ್ನು ಪಡೆಯುತ್ತದೆ, ಅದಕ್ಕೆ ಪೂರಕ ಚಿತ್ರಗಳನ್ನೂ ಗಮನಿಸುವಂತೆ ಎಐಯನ್ನು ರೂಪಿಸಲಾಗಿದೆ. ಉದಾಹರಣೆಗೆ, ಆರ್‌ಟಿ-2 ಕಸವನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿದೆ. ತರಬೇತಿಯಿಲ್ಲದಿದ್ದರೂ ಅದನ್ನು ಹೇಗೆ ವಿಲೇವಾರಿ ಮಾಡಬೇಕೆಂದು ತಿಳಿಸುತ್ತದೆ ಎಂದು ಗೂಗಲ್ ಕಂಪನಿ ಹೇಳಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.