BJP ಕಾರ್ಯಕರ್ತೆಯ ಬಂಧನ ಖಂಡಿಸಿ ಬೃಹತ್‌ ಪ್ರತಿಭಟನೆ

Team Udayavani, Jul 29, 2023, 11:04 PM IST

bjp flag

ತುಮಕೂರು: ಉಡುಪಿ ಘಟನೆಯಲ್ಲಿ ನೊಂದ ಯುವತಿ ಪರವಾಗಿ ನ್ಯಾಯ ಕೇಳಿ ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಟ್ವೀಟ್‌ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಶನಿವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಟೌನ್‌ಹಾಲ್‌ ಬಿಜಿಎಸ್‌ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು, ರಾಜ್ಯ ಸರಕಾರದ ಧೋರಣೆ ವಿರುದ್ಧ ಧಿಕ್ಕಾರ ಕೂಗುತ್ತಾ ಪ್ರಮುಖ ರಸ್ತೆಯಲ್ಲಿ ಪ್ರತಿಭಟನ ಮೆರವಣಿಗೆ ನಡೆಸಿದರು. ಬಳಿಕ ಕೋಡಿ ಸರ್ಕಲ್‌ನಲ್ಲಿ ರಾಜ್ಯ ಸರಕಾರದ ಧೋರಣೆ ಖಂಡಿಸಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಮಾತನಾಡಿ, ರಾಜ್ಯ ಸರಕಾರದಿಂದ ನ್ಯಾಯ ಕೇಳಿ ಟ್ವೀಟ್‌ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ ಮೂಲಕ ಕಾಂಗ್ರೆಸ್‌ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.