2nd ODI; ವೆಸ್ಟ್ ಇಂಡೀಸ್ ವಿರುದ್ಧ 181 ರನ್ ಗಳಿಗೆ ಆಲೌಟಾದ ಭಾರತ
Team Udayavani, Jul 29, 2023, 11:17 PM IST
ಬಾರ್ಬಡೋಸ್: ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಶನಿವಾರ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡವು 181 ರನ್ ಗಳಿಗೆ( 40.5 ಓವರ್ )ಆಲೌಟಾಗಿದೆ.
ಟಾಸ್ ಗೆದ್ದ ವಿಂಡೀಸ್ ನಾಯಕ ಶಾಯ್ ಹೋಪ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕರಾದ ಇಶಾನ್ ಕಿಶನ್ 55, ಶುಭಮನ್ ಗಿಲ್ 34 ರನ್ ಗಳಿಸಿ ಔಟಾದರು. ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸಂಜು ಸ್ಯಾಮ್ಸನ್ 9, ಅಕ್ಷರ್ ಪಟೇಲ್ 1, ನಾಯಕ ಹಾರ್ದಿಕ್ ಪಾಂಡ್ಯ 7 ರನ್ ಗಳಿಗೆ ನಿರ್ಗಮಿಸುವ ಮೂಲಕ ಒಂದಂಕಿ ದಾಟಲು ವಿಫಲವಾದರು.
ಸೂರ್ಯಕುಮಾರ್ ಯಾದವ್ 24, ರವೀಂದ್ರ ಜಡೇಜಾ 10, ಶಾರ್ದೂಲ್ ಠಾಕೂರ್16, ಕುಲದೀಪ್ ಯಾದವ್ ಔಟಾಗದೆ 8 , ಉಮ್ರಾನ್ ಮಲಿಕ್ ಶೂನ್ಯಕ್ಕೆ ಔಟಾದರು. ಮುಖೇಶ್ ಕುಮಾರ್ 6 ರನ್ ಗಳಿಸಿ ಔಟಾದರು.
ವಿಂಡೀಸ್ ಪರ ಬಿಗಿ ದಾಳಿ ನಡೆಸಿದ ರೊಮಾರಿಯೊ ಶೆಫರ್ಡ್ ಮತ್ತು ಗುಡಾಕೇಶ್ ಮೋಟಿ ತಲಾ 3 ವಿಕೆಟ್ ಪಡೆದರು. ಅಲ್ಜಾರಿ ಜೋಸೆಫ್ 2, ಜೇಡನ್ ಸೀಲ್ಸ್ ಮತ್ತು ಯಾನಿಕ್ ಕ್ಯಾರಿಯಾ ತಲಾ 1 ವಿಕೆಟ್ ಪಡೆದರು.
ಮೊದಲ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.