ವಂಚನೆ ಕೇಸ್: 40.22ಕೋಟಿ ರೂ. ಸ್ಥಿರಾಸ್ತಿ ಜಪ್ತಿ
Team Udayavani, Jul 30, 2023, 10:26 AM IST
ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀತಲ್ ಕುಮಾರ್ ಮಾನೆರೆ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಶೀತಲ್ ಜೀನೇಂದ್ರ ಮುಗುªಮ್ ಎಂಬುವರಿಗೆ ಸೇರಿ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶ ನಾಲಯ(ಇ.ಡಿ) ಜಪ್ತಿ ಮಾಡಿದೆ.
ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದಲ್ಲಿರುವ ಭೂಮಿ, ವಾಣಿಜ್ಯ ಕಟ್ಟಡಗಳು, ಅಪಾರ್ಟ್ ಮೆಂಟ್ ಸೇರಿದಂತೆ 40.22 ಕೋಟಿ ರೂ. ಮೌಲ್ಯದ 12 ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಸಂಜಯ್ದನ್ಚಂದ್ ಘೋಡಾವತ್ ಎಂಬುವರು ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಂಡು ಬಂದ ಹಿನ್ನೆಲೆಯಲ್ಲಿ ಪಿಎಂಎಲ್ಎ ಕಾಯ್ದೆ ಅಡಿ ಇಡಿ ಕೇಸ್ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಿದೆ.
ತನಿಖೆ ವೇಳೆ ಆರೋಪಿಗಳು ದೂರುದಾರರ ಜತೆ ಸ್ನೇಹಿತ ಬೆಳೆಸಿ ರಿಯಲ್ ಎಸ್ಟೇಟ್ ವ್ಯವಹಾರ ಎಂದು 525 ಕೋಟಿ ರೂ. ಹಣಕಾಸು ವ್ಯವಹಾರ ನಡೆಸಿದ್ದರು. ಆದರೆ, ಶೀತಲ್ ಕುಮಾರ್ ಮಾನೆರೆ, ಕುಟುಂಬ ಸದಸ್ಯರು ಹಾಗೂ ಶೀತಲ್ ಜಿನೇಂದ್ರ ಮುಗುªಮ್ ಈ ಕೋಟ್ಯಂತರ ರೂ. ಅನ್ನು ವೈಯಕ್ತಿಕ ಖಾತೆಗಳಿಗೆ ಮತ್ತು ಇತರೆ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದಾರೆ ಎಂಬುದ ತನಿಖೆ ಯಲ್ಲಿ ಬೆಳಕಿಗೆ ಬಂದಿದೆ ಎಂದು ಇಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.