ತಾತ್ಕಾಲಿಕ ಮುಚ್ಚಲ್ಪಟ್ಟ ಮಾಸ್ಕೋ ವಿಮಾನ ನಿಲ್ದಾಣ
Team Udayavani, Jul 31, 2023, 5:27 AM IST
ಮಾಸ್ಕೋ: ಭಾನುವಾರ ನಸುಕಿನಲ್ಲೇ ಉಕ್ರೇನಿನ ಮೂರು ಡ್ರೋನ್‌ಗಳು ಮಾಸ್ಕೋದ ಮೇಲೆ ದಾಳಿ ಮಾಡಿವೆ. ಅದರ ಪರಿಣಾಮ ಮಾಸ್ಕೋದಲ್ಲಿರುವ ನಾಲ್ಕು ವಿಮಾನನಿಲ್ದಾಣಗಳ ಪೈಕಿ ಒಂದನ್ನು ತಾತ್ಕಾಲಿಕವಾಗಿ ಮುಚ್ಚಬೇಕಾಯಿತು ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಒಬ್ಬ ವ್ಯಕ್ತಿಗೆ ಗಾಯವಾಗಿದೆ. ಕೀವ್ ಆಡಳಿತದಿಂದ ಆದ ಉಗ್ರಕೃತ್ಯವಿದು, ಒಂದು ಡ್ರೋನನ್ನು ಆಗಸದಲ್ಲಿದ್ದಾಗಲೇ ಹೊಡೆದುರುಳಿಲಾಗಿದೆ, ಇನ್ನೆರಡನ್ನು ಜ್ಯಾಮ್ ಮಾಡಲಾಯಿತು. ಅವೆರಡು ಪರಸ್ಪರ ಡಿಕ್ಕಿ ಹೊಡೆದು ನೆಲಕ್ಕುರುಳಿದವು ರಷ್ಯಾ ಅಧಿಕಾರಿಗು ವರ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.