ವಿಶ್ವ ಆ್ಯತ್ಲೆಟಿಕ್ಸ್‌ ಭಾರತದ ಮಿಶ್ರ ರಿಲೇ ತಂಡಕ್ಕೆ ಅವಕಾಶ ಕಡಿಮೆ

Team Udayavani, Jul 30, 2023, 11:02 PM IST

ವಿಶ್ವ ಆ್ಯತ್ಲೆಟಿಕ್ಸ್‌ ಭಾರತದ ಮಿಶ್ರ ರಿಲೇ ತಂಡಕ್ಕೆ ಅವಕಾಶ ಕಡಿಮೆ

ಹೊಸದಿಲ್ಲಿ: ಭಾರತದ 4×400 ಮೀ. ಮಿಶ್ರ ರಿಲೇ ತಂಡ ಮುಂದಿನ ವಿಶ್ವ ಆ್ಯತ್ಲೆ ಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಅವಕಾಶ ವಂಚಿತವಾಗುವ ಸಾಧ್ಯತೆ ದಟ್ಟವಾಗಿದೆ.

ಶ್ರೀಲಂಕನ್‌ ನ್ಯಾಶನಲ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ರಿಲೇ ತಂಡ ತನ್ನ ರ್‍ಯಾಂಕಿಂಗ್‌ ನಲ್ಲಿ ಸುಧಾರಣೆ ಕಾಣದಿದ್ದುದೇ ಇದಕ್ಕೆ ಕಾರಣ. ಸದ್ಯ ವಿಶ್ವ ರ್‍ಯಾಂಕಿಂಗ್‌ನಲ್ಲಿ ಭಾರತದ ಮಿಶ್ರ ರಿಲೇ ತಂಡ 17ನೇ ಸ್ಥಾನದಲ್ಲಿದೆ.

ಅಗ್ರ 16 ರ್‍ಯಾಂಕಿಂಗ್‌ ತಂಡಗಳಿಗಷ್ಟೇ ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶ ಲಭಿಸುತ್ತದೆ. ರವಿವಾರ ಮಧ್ಯರಾತ್ರಿ ಇದರ ಅಂತಿಮ ಗಡುವು ಮುಗಿಯಲಿದೆ. ಈ ಡೆಡ್‌ಲೈನ್‌ ಮುಗಿದ ಕೂಡಲೇ “ವರ್ಲ್ಸ್‌ ಆ್ಯತ್ಲೆಟಿಕ್ಸ್‌’ ಎಲ್ಲ ರಾಷ್ಟ್ರೀಯ ಆ್ಯತ್ಲೆಟಿಕ್ಸ್‌ ಮಂಡಳಿಗಳನ್ನು ಸಂಪರ್ಕಿಸಿ 16 ತಂಡಗಳನ್ನು ಅಂತಿಮಗೊಳಿಸಲಿದೆ.

ಅಕಸ್ಮಾತ್‌ ಯಾವುದಾದರೊಂದು ತಂಡ ಹಿಂದೆ ಸರಿದರಷ್ಟೇ ಆಗ ಭಾರತಕ್ಕೆ ಅವಕಾಶ ಒದಗಿ ಬರಲಿದೆ. ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಆ. 17ರಂದು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.