ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಭೈರಪ್ಪ ಹೃದಯಾಘಾತದಿಂದ ನಿಧನ

Team Udayavani, Jul 31, 2023, 9:52 AM IST

ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಭೈರಪ್ಪ ಹೃದಯಾಘಾತದಿಂದ ನಿಧನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಭೈರಪ್ಪ ಅವರು ಸೋಮವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.

2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು.

ಅವರು ಮೆಟೀರಿಯಲ್ಸ್ ಸೈನ್ಸ್, ನ್ಯಾನೊಟೆಕ್ನಾಲಜಿ, ಸಾಲಿಡ್ ಸ್ಟೇಟ್ ಸೈನ್ಸ್, ಕ್ರಿಸ್ಟಲ್ ಗ್ರೋತ್, ಕೆಮಿಸ್ಟ್ರಿ ಆಫ್ ಮೆಟೀರಿಯಲ್ಸ್, ಸ್ಫಟಿಕಶಾಸ್ತ್ರ, ಕ್ರಿಸ್ಟಲ್ ಕೆಮಿಸ್ಟ್ರಿ, ಪ್ರಾಯೋಗಿಕ ಖನಿಜಶಾಸ್ತ್ರ ಮತ್ತು ಪರಿಸರ ವಿಜ್ಞಾನದಲ್ಲಿ ಪರಿಣತಿ ಹೊಂದಿದ್ದರು.

ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ನಿಧನ ಹೊಂದಿದ್ದಾರೆ.

ಮೃತರು , ಪತ್ನಿ, ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಇದನ್ನೂ ಓದಿ: ಜಮ್ಮು: ಗಡಿಯಲ್ಲಿ ಪಾಕಿಸ್ತಾನಿ ನುಸುಳುಕೋರನನ್ನು ಹತ್ಯೆಗೈದ ಬಿಎಸ್ ಎಫ್ ಪಡೆ

ಟಾಪ್ ನ್ಯೂಸ್

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.