Udupi ಕಾಲೇಜು ಘಟನೆ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

Team Udayavani, Jul 31, 2023, 11:43 AM IST

ಉಡುಪಿ ಕಾಲೇಜು ಘಟನೆ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನದ ಎದುರು ಬೃಹತ್ ಪ್ರತಿಭಟನೆ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಮೊದಲಾದವರು ಭಾಗಿಯಾಗಿದ್ದಾರೆ.

ಇದನ್ನೂ ಓದಿ:Kushtagi: ಪರಾರಿಯಾಗಲು ಯತ್ನಿಸಿದ ಕಳ್ಳನಿಗೆ ಸ್ಥಳೀಯರಿಂದ ಧರ್ಮದೇಟು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಿಹಾದಿಗಳೊಂದಿಗೆ ಕೈ ಜೋಡಿಸಿದೆ. ಹಿಂದೂ ವಿರೋಧಿಯಾಗಿ, ರಾಷ್ಟ್ರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ.‌ ಅದರ ಭಾಗವಾಗಿ ಉಡುಪಿಯ ಕಾಲೇಜಿನಲ್ಲಿ ಘಟನೆ ನಡೆದಿದೆ. ‌ಇದು ಕೇರಳ ಫೈಲ್ಸ್ ರೀತಿಯ ಘಟನೆ. ಇದನ್ನು ಮುಚ್ಚಿಹಾಕಲು ಸರಕಾರ ಯತ್ನಿಸಿದೆ. ಕಾಂಗ್ರೆಸ್ ಬೆಂಬಲದಿಂದ ಭಯೋತ್ಪಾದನಾ ಶಕ್ತಿಗಳು ಮತ್ತೆ ಎದ್ದು ನಿಲ್ಲುತ್ತಿವೆ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಉಡುಪಿ ಘಟನೆಯನ್ನು ಮಕ್ಕಳಾಟ ಎಂದು ಪರಿಗಣಿಸಬಾರದು. ಅದು ಸಣ್ಣ ಘಟನೆಯಲ್ಲ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಇದರ ಹಿಂದೆ ಪಿಎಫ್ ಐ, ಕೇರಳದ ಜಿಹಾದಿ ಶಕ್ತಿಗಳ ಕೈವಾಡವಿದೆ. ಇದರ ಹಿಂದಿರುವ ಎಲ್ಲರನ್ನೂ ಬಂಧಿಸುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ನಳಿನ್ ಹೇಳಿದರು.

ಟಾಪ್ ನ್ಯೂಸ್

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.