Kushtagi: ನವಿಲು ಗರಿಯಿಂದ ಮಹಿಳೆಗೆ ಹಲ್ಲೆ; ದೂರು ದಾಖಲು

Team Udayavani, Jul 31, 2023, 2:23 PM IST

7-kushtagi

ಕುಷ್ಟಗಿ: ಮೊಹರಂ‌ ಕತ್ತಲ ರಾತ್ರಿ ಅಲಾಯಿ ದೇವರ ಮುಂದೆ ಮಳೆ-ಬೆಳೆ ಕುರಿತು ಹೇಳಿಕೆ ಸಂದರ್ಭದಲ್ಲಿ ನೆರೆದ ಜನಸ್ತೋಮದ ಮದ್ಯೆ ವ್ಯಕ್ತಿಯೋರ್ವ ನವಿಲು ಗರಿಯಿಂದ ಏಕಾಏಕಿ ಹಲ್ಲೆ ನಡೆಸಿದ ವಿಲಕ್ಷಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಲಾಯಿ ದೇವರು ಅಶುರ್ಖಾನ ಬಳಿ ದೇವರನ್ನು ಹಿಡಿಯುವ ಹಸನಸಾಬ್ ಬೇವಿನಕಟ್ಟಿ ಭಕ್ತಾಧಿಗಳಿಗೆ ಫಲ ಆಶೀರ್ವಾದ ನೀಡುವ ಸಂದರ್ಭದಲ್ಲಿ ಅದೇ ಗ್ರಾಮದ ಮಂಜುನಾಥ ಹಾಬಲಕಟ್ಟಿ ಏಕಾಏಕಿ ನುಗ್ಗಿ ನವಿಲು ಗರಿಯಿಂದ ಗ್ರಾಮದ ವಿವಾಹಿತ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಥಳಿಸಿದ್ದಲ್ಲದೇ ಸೀರೆ ಹಿಡಿದು ಎಳೆದಾಡಲು ಯತ್ನಿಸಿದ್ದಾನೆ. ಅದೇ ಸಂದರ್ಭದಲ್ಲಿ ಸ್ಥಳೀಯರು ಮದ್ಯೆ ಪ್ರವೇಶಿಸಿಸಿ ನಿಯಂತ್ರಿಸಿದ್ದರು.

ಸಾರ್ವಜನಿಕರ ಮಧ್ಯೆ ಅವಮಾನಿಸಿದ್ದು, ಜಾತಿ ನಿಂದನೆ ಮಾಡಿದ ಹಿನ್ನೆಲೆ ನೊಂದ ಮಹಿಳೆ ಮಂಜುನಾಥ ಹಾಬಲಕಟ್ಟಿ ಹಾಗೂ ಈತನಿಗೆ ಸಾಥ್ ನೀಡಿದ ಮಲ್ಲಿಕಾರ್ಜುನ ಬೂದಿಹಾಳ‌ ಎಂಬವರ ವಿರುದ್ದ ಹನುಮಸಾಗರ ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದಾರೆ.

ಈ ಆರೋಪಿಗಳ ವಿರುದ್ಧ ಹನುಮಸಾಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 323, 324, 353, 504 ಮತ್ತು ಎಸ್ಸಿ, ಎಸ್ಟಿ ಕಾಯ್ದೆ ಅಡಿ‌ ದೂರು ದಾಖಲಾಗಿದೆ‌ ಎಂದು ಪಿಎಸೈ ಅಶೋಕ ಬೇವೂರು ತಿಳಿಸಿದ್ದಾರೆ.

View this post on Instagram

A post shared by Udayavani (@udayavaniweb)

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.