ಆ.1ರಿಂದ ಬೆಂ- ಮೈ ಹೆದ್ದಾರಿಯಲ್ಲಿ ಬೈಕ್ ಹಾಗೂ ಆಟೋ ನಿರ್ಬಂಧ; ನಿಯಮ ಮೀರಿದರೆ ದಂಡ
Team Udayavani, Jul 31, 2023, 3:44 PM IST
ರಾಮನಗರ: ಹೆಚ್ಚುತ್ತಿರುವ ಅಪಘಾತಗಳ ಕಾರಣದಿಂದ ಬೆಂಗಳುರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್ ಹಾಗೂ ಆಟೋ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಆಗಸ್ಟ್ ಒಂದರಿಂದ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರಾಕ್ಟರ್ ಸಂಚಾರಕ್ಕೆ ನಿಷೇಧಿಸಲಾಗಿದೆ. ಈ ಬಗ್ಗೆ ಪ್ರಾಧಿಕಾರ ತಯಾರಿ ನಡೆಸುತ್ತಿದೆ.
ಹೆದ್ದಾರಿ ಮೇಲೆ ಅಪಘಾತ ನಿಗ್ರಹಕ್ಕೆ ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಹೊಸ ನಿಯಮ ತಂದಿದ್ದು, ಹೆದ್ದಾರಿ ಮೇಲೆ ಸಂಚಾರಕ್ಕೆ ಅರ್ಹ ಅಲ್ಲದ ವಾಹನಗಳಿಗೆ ನಿರ್ಬಂಧ ಮಾಡಿದೆ. ಹೀಗಾಗಿ ಟೋಲ್ ಕಟ್ಟಿಯೂ ಹೆದ್ದಾರಿ ಬಳಸುವಂತಿಲ್ಲ.
ಆಗಸ್ಟ್ 1 ರಿಂದ ಕ್ರಮ ಜಾರಿ ಬರಲಿದ್ದು, ನಿಯಮ ಮೀರಿ ಹೆದ್ದಾರಿ ಬಳಸಿದರೆ 500 ರೂ ದಂಡ ಕಟ್ಟಬೇಕಾಗುತ್ತದೆ. ಹೆದ್ದಾರಿಯ ಆರಂಭ ಮತ್ತು ಅಂತ್ಯ ಭಾಗದಲ್ಲಿ ಪೊಲೀಸರು ತಪಾಸಣೆ ಮಾಡಲಿದ್ದು, ಒಟ್ಟು 9 ಕಡೆಗಳಲ್ಲಿ ಪೊಲೀಸರಿಂದ ಚೆಕಿಂಗ್ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.