Maharashtra ವಿಪಕ್ಷದ ಎಲ್ಲಾ 3 ಪಾಲುದಾರರು ನಿರ್ಧರಿಸಿದರೆ …: ಶರದ್ ಪವಾರ್
Team Udayavani, Jul 31, 2023, 4:31 PM IST
ಮುಂಬಯಿ: ಕಾಂಗ್ರೆಸ್ , ಎನ್ ಸಿಪಿ ಮತ್ತು ಶಿವಸೇನೆ (ಯುಬಿಟಿ) ಒಳಗೊಂಡ (ಮಹಾ ವಿಕಾಸ್ ಅಘಾಡಿ) ನಿರ್ಧರಿಸಿದರೆ ಮಹಾರಾಷ್ಟ್ರದಲ್ಲಿ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
ಭಾನುವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಬಾಳಾಸಾಹೇಬ್ ಥೋರಟ್ ಅವರೊಂದಿಗೆ ವೇದಿಕೆ ಹಂಚಿಕೊಂಡ ವೇಳೆ ಈ ಹೇಳಿಕೆ ನೀಡಿದ್ದಾರೆ.
ಪ್ರಾಚೀನ ಕಲೆ ಮತ್ತು ಸಂಸ್ಕೃತಿ, ಸಾಹಿತ್ಯ ಮತ್ತು ಇತಿಹಾಸದ ಸಂರಕ್ಷಣೆಯಲ್ಲಿ ಹಿಂದಿನ ಸರ್ಕಾರಗಳು ಹೇಗೆ ಸಹಾಯ ಮಾಡಿದ್ದವು ಎಂಬುದನ್ನು ಸ್ಮರಿಸಿ, ಈಗಿನ ರಾಜ್ಯ ಸರ್ಕಾರದೊಂದಿಗೆ ನಾವು ತೊಡಗಿಸಿಕೊಳ್ಳುವುದು ಕಷ್ಟ. ಆದರೆ ಕೆಲವು ಪರಿಹಾರಗಳು ಹೊರಬರುತ್ತವೆ. ನಾವು ಮೂವರು ನಿರ್ಧರಿಸಿದರೆ, ಬದಲಾವಣೆ ಸಾಧ್ಯ” ಎಂದು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.