ತಿಂಗಳಲ್ಲಿ 18 ಕೋಟಿ ರೂ. ಡ್ರಗ್ಸ್‌ ಜಪ್ತಿ

Team Udayavani, Aug 1, 2023, 10:10 AM IST

ತಿಂಗಳಲ್ಲಿ 18 ಕೋಟಿ ರೂ. ಡ್ರಗ್ಸ್‌ ಜಪ್ತಿ

ಬೆಂಗಳೂರು: ಕಳೆದೊಂದು ತಿಂಗಳಲ್ಲಿ ನಗರದ 8 ವಿಭಾಗದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ 378 ಪ್ರಕರಣಗಳನ್ನು ದಾಖಲಿಸಿದ್ದು, 13 ವಿದೇಶಿಯರು, 47 ಅಂತಾರಾಜ್ಯದ ಆರೋಪಿಗಳು ಸೇರಿ 474 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೈಕಿ 72 ಪ್ರಕರಣಗಳನ್ನು ಡ್ರಗ್ಸ್‌ ಪೆಡ್ಲರ್‌ ಗಳ ವಿರುದ್ಧ ಹಾಗೂ 306 ಪ್ರಕರಣಗಳನ್ನು ಡ್ರಗ್ಸ್‌ ಸೇವನೆ ಮಾಡುವವರ ವಿರುದ್ಧ ದಾಖಲಿಸಲಾಗಿದೆ.

ಇದೇ ವೇಳೆ ಅಕ್ರಮವಾಗಿ ನೆಲೆಸಿದ್ದ 11 ವಿದೇಶಿಯರನ್ನು ಜುಲೈ ತಿಂಗಳಲ್ಲಿ ಗಡಿಪಾರು ಮಾಡಲಾಗಿದೆ. ಪ್ರಕರಣಗಳಲ್ಲಿ 18 ಕೋಟಿ ರೂ ಮೌಲ್ಯದ 1,785 ಕೆ.ಜಿ.ಮಾದಕ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪೈಕಿ 1,723 ಕೆ.ಜಿ ಅಫೀಮು, 55,895 ಕೆ.ಜಿ ಹೆರಾಯಿನ್‌, 40 ಗ್ರಾಂ ಹಾಶಿಶ್‌ ಆಯಿಲ್, 1.026 ಕೆ.ಜಿ ಚರಸ್‌ ಸೇರಿ 572 ವಿವಿಧ ರೀತಿಯ ಮಾತ್ರೆಗಳು 43 ಎಲ್‌ ಎಸ್‌ಡಿ ಸ್ಟ್ರೀಪ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಜಾಗೃತಿ: ಮಾದಕ ವಸ್ತು ಸೇವನೆ ಬಗ್ಗೆ ಅರಿವು ಮೂಡಿಸಲು 118 ಶಾಲಾ-ಕಾಲೇಜುಗಳಿಗೆ ತೆರಳಿ ಪೊಲೀಸರು ತಿಳಿವಳಿಕೆ ಮೂಡಿಸಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ ಶಿಕ್ಷಣ ಸಂಸ್ಥೆಗಳ ಬಳಿ ಡ್ರಗ್ಸ್‌ ಮಾರಾಟ ಮಾಡುವವರ ವಿರುದ್ಧ 21 ಪ್ರಕರಣಗಳನ್ನು ಮತ್ತು ಸೇವನೆ ಮಾಡುತ್ತಿದ್ದವರ ವಿರುದ್ಧ 32 ಪ್ರಕರಣ ದಾಖಲಿಸಿದ್ದಾರೆ. ಇನ್ನೂ 3,588 ಲಘು ಪ್ರಕರಣ ದಾಖಲಿಸಿದ್ದು 5,99,350 ರೂ ದಂಡ ವಿಧಿಸಲಾಗಿದೆ. ಹಾಗೆಯೇ ಕಾಟ³ ಕಾಯ್ದೆ ಅಡಿಯಲ್ಲಿ ಶಾಲಾ-ಕಾಲೇಜುಗಳ 110 ಮೀಟರ್‌ ಆವರಣದ ಒಳಗೆ ತಂಬಾಕು ಪದಾರ್ಥಗಳ ಮಾರಾಟ ಮಾಡುತ್ತಿದ್ದವರ ವಿರುದ್ಧ 24 ಕೇಸ್‌ ದಾಖಲಿಸಲಾಗಿದೆ ಎಂದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.