ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ

Team Udayavani, Aug 1, 2023, 3:37 PM IST

tdy-14

ಚಾಮರಾಜನಗರ: ಮಣಿಪುರದಲ್ಲಿ ಆದಿವಾಸಿ ಕುಕಿ ಸಮುದಾಯದ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ನಡೆಸಿರುವ ದೌರ್ಜನ್ಯ ಖಂಡಿಸಿ ಹಾಗೂ ಘಟನೆಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿ ಭಟನೆ ನಡೆಸಲಾಯಿತು.

ರಾಷ್ಟ್ರಪತಿಗೆ ಮನವಿ: ಗರದ ಚಾಮ ರಾಜೇಶ್ವರ ದೇವಾಲ ಯದಿಂದ ಮೆರವಣಿಗೆ ಹೊರಟು, ಭುವನೇ ಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ, ಜನಾಂಗೀಯ ದ್ವೇಷ ನಿಲ್ಲಬೇಕು, ಶಾಂತಿ ಸೌಹಾರ್ದತೆ ಮರು ಸ್ಥಾಪನೆ ಗೊಳ್ಳಬೇಕು ಎಂದು ಆಶಿಸಿದರು.

ನಂತರ ಜಿಲ್ಲಾಧಿಕಾರಿ ಆವರಣಕ್ಕೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿ ಕಾರಿ ಕಚೇರಿ ಮೂಲಕ ರಾಷ್ಟ್ರಪತಿಯ ವರಿಗೆ ಮನವಿ ಸಲ್ಲಿಸಿದರು.

ನಿರ್ಗತಿಕರು: ಮಣಿಪುರ ಘಟನೆ ಅತ್ಯಂತ ಅಮಾನ ವೀಯವಾದದ್ದು. ಹಿಂಸಾಚಾರ ದ್ವೇಷದಿಂದ ಕೂಡಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ, ಬೆತ್ತಲೆ ಮೆರವಣಿಗೆಯಂಥ ಘಟನೆ ಗಳು ಇಡೀ ಮಾನವ ಕುಲ ತಲೆ ತಗ್ಗಿಸುವಂಥದಾಗಿದೆ. ಗಲಭೆಯಲ್ಲಿ 200ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಸಾವಿರಾರು ಮನೆಗಳಿಗೆ ಹಾನಿ ಮಾಡಲಾಗಿದೆ. ಅಲ್ಲಿನ ಸಾವಿ ರಾರು ಕುಟುಂಬಗಳವರು ನಿರ್ಗತಿಕ ರಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.

ಮಣಿಪುರದ ಕುಕಿ ಸಮುದಾಯದ ಗ್ರಾಮಕ್ಕೆ ಮೈತೇಯಿ ಸಮುದಾಯ ದವರು ನುಗ್ಗಿ, ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ದ್ದಾರೆ. ಅಲ್ಲದೇ ಆ ಮಹಿಳೆಯರ ಸಹೋದರ, ತಂದೆಯನ್ನು ಹೀನಾಯವಾಗಿ ಕೊಂದಿದ್ದಾರೆ. ಈ ಘಟನೆ ಗಳನ್ನು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಇಂಥ ಹೇಯ ಕೃತ್ಯ ಎಸಗಿದವರ ವಿರುದ್ಧ ಕಠಿಣ ಶಿಕ್ಷೆ ಯಾಗಬೇಕು. ಆ ಮೂ ಲಕ ಆ ಮಹಿಳೆಯರಿಗೆ ನ್ಯಾಯ ಒದಗಿಸ ಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಮಾದಮ್ಮ, ಕಾರ್ಯದರ್ಶಿ ಡಾ.ಸಿ.ಮಾದೇ ಗೌಡ, ರಾಜ್ಯ ಸೋಲಿಗ ಅಭಿವೃದ್ಧಿ ಸಂಘದ ಅಧ್ಯಕ್ಷ ಎಂ. ಜಡೇಸ್ವಾಮಿ, ಕಾರ್ಯದರ್ಶಿ ವಿ. ಮುತ್ತಯ್ಯ, ಜಿಪಂ ಮಾಜಿ ಸದಸ್ಯೆ ಕೇತಮ್ಮ, ದಾಸೇ ಗೌಡ, ದೊಡ್ಡಸಿದ್ದ, ಕೋಣೋರೇ ಗೌಡ, ಮಾಧು, ರಂಗೇಗೌಡ, ಬಸ ವರಾಜು, ಪ್ರಭು, ಕುನ್ನ ಹೊಳಯ್ಯ, ರಾಜೇಂದ್ರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.