Lokmanya Tilak Award: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡ ಶರದ್ ಪವಾರ್

Team Udayavani, Aug 1, 2023, 4:19 PM IST

modiLokmanya Tilak Award: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡ ಶರದ್ ಪವಾರ್

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ನಡೆದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ವೇದಿಕೆ ಹಂಚಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರ 103ನೇ ಪುಣ್ಯತಿಥಿಯ ಅಂಗವಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಶರದ್ ಪವಾರ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

ಪ್ರಧಾನಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳಬಾರದು ಎಂದು ವಿರೋಧ ಪಕ್ಷವಾದ ಇಂಡಿಯಾ ಮೈತ್ರಿಕೂಟದ ಸದಸ್ಯರು ಮಾಡಿದ ಮನವಿಯನ್ನು ಶರದ್ ಪವಾರ್‌ ನಿರಾಕರಿಸಿದ್ದಾರೆ.

ಮೋದಿಯವರಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿಯನ್ನು ನೀಡಿ ಅವರ “ಸರ್ವೋಚ್ಚ ನಾಯಕತ್ವ” ಮತ್ತು “ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವುದಕ್ಕಾಗಿ” ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ, ಇದು ನನಗೆ ಸ್ಮರಣೀಯ ಕ್ಷಣವಾಗಿದೆ ಎಂದರು. ಭಾರತದ ಸ್ವಾತಂತ್ರ್ಯದಲ್ಲಿ ಲೋಕಮಾನ್ಯ ತಿಲಕರ ಪಾತ್ರ ಹಾಗೂ ಅವರ ಕೊಡುಗೆಯನ್ನು ಕೇವಲ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ತಿಲಕ್​ ಅವರನ್ನು ಸ್ಮರಿಸಿದರು.

ಪ್ರಶಸ್ತಿ ಕಾರ್ಯಕ್ರಮದಲ್ಲಿ ಎನ್​ಸಿಪಿ ಪಕ್ಷದ ಮುಖ್ಯಸ್ಥ ಶರಾದ್​ ಪವರ್​, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-mofdd

Remote control ಎಂದು ಸೋನಿಯಾ ಟೀಕಿಸಿದ ಪ್ರಧಾನಿ: ವಿಪಕ್ಷಗಳಿಂದ ಸಭಾತ್ಯಾಗ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mofdd

Remote control ಎಂದು ಸೋನಿಯಾ ಟೀಕಿಸಿದ ಪ್ರಧಾನಿ: ವಿಪಕ್ಷಗಳಿಂದ ಸಭಾತ್ಯಾಗ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mofdd

Remote control ಎಂದು ಸೋನಿಯಾ ಟೀಕಿಸಿದ ಪ್ರಧಾನಿ: ವಿಪಕ್ಷಗಳಿಂದ ಸಭಾತ್ಯಾಗ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.