![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 1, 2023, 10:49 PM IST
ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ನೆಲ್ಲಿಕಟ್ಟೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಳವಡಿಸಿರುವ ಸಿಸಿ ಕೆಮರಾ ಜು. 30ರಂದು ರಾತ್ರಿ ಕಳವಾಗಿದೆ.
ಕೆಲವು ತಿಂಗಳ ಹಿಂದೆ ಇದೇ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಿಸಿ ಕೆಮರಾ ಕಳವಾಗಿತ್ತು. ಈ ಕುರಿತು ಆರೋಗ್ಯ ಕೇಂದ್ರದವರು ಪುತ್ತೂರು ನಗರ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ.
ಆರೋಗ್ಯ ಇಲಾಖೆಯಿಂದ ಹೊಸ ಸಿಸಿಟಿವಿ ಕೆಮರಾ ಕೆಲವು ದಿನಗಳ ಹಿಂದೆಯಷ್ಟೆ ಅಳವಡಿಸಲಾಗಿತ್ತು. ಇದೀಗ ಅದು ಕೂಡ ಕಳವಾಗಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಪೊಲೀಸರಿಗೆ ದೂರು ನೀಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.