ವಿದ್ಯುತ್‌ ಪಾವತಿ ಹೆಸರಿನಲ್ಲಿ 2 ಲಕ್ಷ ರೂ. ವಂಚನೆ


Team Udayavani, Aug 2, 2023, 3:02 PM IST

ವಿದ್ಯುತ್‌ ಪಾವತಿ ಹೆಸರಿನಲ್ಲಿ 2 ಲಕ್ಷ ರೂ. ವಂಚನೆ

ಬೆಂಗಳೂರು: ವಿದ್ಯುತ್‌ ಬಿಲ್‌ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ವಿಠಲ್‌ ಮಲ್ಯ ರಸ್ತೆಯ ನಿವಾಸಿಯೊಬ್ಬರಿಗೆ ಬೆಸ್ಕಾಂ ಸಿಬ್ಬಂದಿ ಹೆಸರಿನಲ್ಲಿ ಕರೆ ಮಾಡಿದ್ದ ಅನಾಮಧೇಯ ವ್ಯಕ್ತಿಯೊಬ್ಬ ವಂಚನೆ ಮಾಡಿದ್ದಾನೆ. ಜುಲೈ 13 ರಂದು ಕರೆ ಮಾಡಿದ ಅನಾಮಧೇಯ ವ್ಯಕ್ತಿ, ವಿದ್ಯುತ್‌ ಬಿಲ್‌ ಪಾವತಿಸಿ, ಇಲ್ಲವಾದಲ್ಲಿ ಸಂಪರ್ಕ ಸ್ಥಗಿತಗೊಳಿಸುತ್ತೇವೆ ಎಂದು ಕರೆ ಮಾಡಿದ್ದಾನೆ. ಅದರಂತೆ ದೂರುದಾರ ಬಿಲ್‌ ಪಾವತಿಸಲು ಮುಂದಾಗಿದ್ದಾರೆ.

ಈ ವೇಳೆ ಆರೋಪಿ ಲಿಂಕ್‌ವೊಂದನ್ನು ಕಳಿಸಿದ್ದ. ಆ ಲಿಂಕ್‌ನಿಂದ ಆನ್‌ಲೈನ್‌ ಪಾವತಿ ವಿಫ‌ಲವಾದಾಗ ಮತ್ತೂಂದು ಲಿಂಕ್‌ ಕಳಿಸಿ 10 ರೂ. ಪಾವತಿಸಲು ಹೇಳಿದ್ದ. ಅದರಂತೆ ದೂರುದಾರರು 10 ರೂ. ಪಾವತಿಸಿದ್ದರು. ತಕ್ಷಣ ಖಾತೆಯಲ್ಲಿದ್ದ 2 ಲಕ್ಷ ರೂ. ದೋಚಿರುವ ವಂಚಕ, ಮೊಬೈಲ್‌  ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾನೆ.  ವಂಚನೆಗೊಳಗಾದ ವ್ಯಕ್ತಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.