AI News: ಆಪೆನ್ಹೈಮರ್ಗೆ ಭಾರತೀಯ ಉಡುಗೆ
Team Udayavani, Aug 3, 2023, 7:57 AM IST
ಇತ್ತೀಚಗೆ ಬಿಡುಗಡೆಯಾದ “ಆಪೆನ್ಹೈಮರ್’ ಚಿತ್ರವು ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದೆ. ಇದೇ ವೇಳೆ, ಸಿನಿಮಾದ ನಾಯಕ, ನಾಯಕಿ ಸೇರಿದಂತೆ ಪ್ರಮುಖ ಕಲಾವಿದರಿಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ಭಾರತೀಯ ಸಾಂಪ್ರದಾಯಿಕ ಉಡುಗೆಗಳನ್ನು ತೊಡಿಸಲಾಗಿದೆ. ನೃತ್ಯದ ದೃಶ್ಯದಲ್ಲಿ ಸಿಲಿಯನ್ ಮರ್ಫಿ, ರಾಬರ್ ಡೌನಿ ಜೂನಿಯರ್, ಫ್ಲಾರೆನ್ಸ್ ಸಾಂಪ್ರದಾಯಿಕ ಉಡುಗೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಧುವಿನಂತೆ ಕೆಂಪು ಲೆಹೆಂಗಾದಲ್ಲಿ ಎಮಿಲಿ ಬ್ಲಿಂಟ್ ಮಿಂಚುತ್ತಿದ್ದಾರೆ. ಈ ಎಐ ಚಿತ್ರಗಳನ್ನು ಇನ್ಸ್ಸ್ಟಾಗ್ರಾಮ್ನಲ್ಲಿ “ಎಐ ಆರ್ಟ್’ ಖಾತೆಯು ಹಂಚಿಕೊಂಡಿದೆ. ಈ ಚಿತ್ರಗಳಿಗೆ ಭಾರೀ ಮೆಚ್ಚುಗೆ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.