![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 2, 2023, 11:27 PM IST
ಗಂಗಾವತಿ: ಹದಿನಾಲ್ಕು ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅತ್ಯುತ್ತಮ ಆಡಳಿತಗಾರರಾಗಿದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಮೂಲಕ ವಿರೋ ಧಿಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಕೆಆರ್‌ಪಿ ಪಾರ್ಟಿ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಲೋಕಾಯುಕ್ತ ನಿವೃತ್ತ ನ್ಯಾ| ಸಂತೋಷ್ ಹೆಗ್ಡೆ ಯಾವ ಅರ್ಥದಲ್ಲಿ ಆರು ತಿಂಗಳ ಅನಂತರ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಜನತಾ ಪರವಾರದಿಂದ ಬಂದಿರುವುದರಿಂದ ಆಡಳಿತದ ಸರ್ವ ಮಗ್ಗಲುಗಳು ಅವರಿಗೆ ಗೊತ್ತಿವೆ. ರಾಜ್ಯದ ಆರ್ಥಿಕ ಶಕ್ತಿ ಹೆಚ್ಚಿ ಐದು ವರ್ಷಗಳ ಅವಧಿ ಯಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ರಾಜ್ಯ ಇಡೀ ರಾಷ್ಟ್ರಕ್ಕೆ ಮಾದರಿಯಾಗಲಿದೆ.
ಈ ಹಿಂದೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿದ್ದಾಗ ಕರ್ನಾಟಕದ ಖಜಾನೆ ತುಂಬಿತ್ತು. ಇದೀಗ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಜನಮನ್ನಣೆ ಪಡೆದಿದೆ. ಇದನ್ನು ಎಲ್ಲ ಪಕ್ಷಗಳು ಸ್ವಾಗತಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಏಳೆಂಟು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಾಗುವುದು. ಎನ್‌ಡಿಎ ಅಥವಾ ಇಂಡಿಯಾ ಪರ ನಿಲ್ಲುವುದಿಲ್ಲ ಎಂದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.